Paris Olympics: ಪ್ಯಾರಿಸ್‌ನಲ್ಲಿರುವ ಇಸ್ರೇಲ್‌ ಒಲಿಂಪಿಕ್‌ ತಂಡಕ್ಕೆ ಬೆದರಿಕೆ ಕರೆ?


Team Udayavani, Aug 8, 2024, 11:02 AM IST

Paris Olympics: A threat call to the Israeli Olympic team in Paris?

ಪ್ಯಾರಿಸ್‌: ಗಾಝಾ ಯುದ್ಧದ ವೇಳೆ ಪ್ಯಾಲಿಸ್ತೇನಿಯರ ಸಾವಿನ ಘಟನೆಗೆ ಸಂಬಂಧಿಸಿ, ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವ ಇಸ್ರೇಲ್‌ ಒಲಿಂಪಿಕ್‌ ತಂಡಕ್ಕೆ ಬೆದರಿಕೆ ಕರೆ ಬಂದಿವೆ. ತಂಡದ ಕೆಲವು ಕ್ರೀಡಾಪಟುಗಳು ಬೆದರಿಕೆ ಕರೆ ಸ್ವೀಕರಿಸಿರುವುದಾಗಿ ಇಸ್ರೇಲ್‌ ಒಲಿಂಪಿಕ್ಸ್‌ ತಂಡದ ಮೂಲಗಳು ತಿಳಿಸಿವೆ.

ಈ ಬಗ್ಗೆ ಇಸ್ರೇಲ್‌ ರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿಯ ಅಧ್ಯಕ್ಷ ಯೇಲ್‌ ಅರಾದ್‌ ಮಾತನಾಡಿ, ಮಾನಸಿಕ ಭಯ ಹುಟ್ಟಿಸುವ ನಿಟ್ಟಿನಲ್ಲಿ ನಮ್ಮ ಕ್ರೀಡಾಪಟುಗಳಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದಿದ್ದಾರೆ.

ಆದರೆ ಇದರ ಕುರಿತು ಅವರು ಹೆಚ್ಚಿನ ಮಾಹಿತಿ ನೀಡಿಲ್ಲ. ಬೆದರಿಕೆ ಕರೆ ಬಂದಿರುವ ಅಥ್ಲೀಟ್‌ಗಳಲ್ಲಿ ವಿಂಡ್‌ ಸರ್ಫಿಂಗ್‌ ನಲ್ಲಿ ಬಂಗಾರ ಗೆದ್ದಿರುವ 24 ವರ್ಷದ ಇಸ್ರೇಲಿಯನ್‌ ಅಥ್ಲೀಟ್‌ ಟಾಮ್‌ ರೆವೆನಿ ಕೂಡ ಸೇರಿದ್ದಾರೆ.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.