![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 8, 2024, 11:26 AM IST
ಪ್ಯಾರಿಸ್: ಸ್ಪ್ರಿಂಟ್‌ನ ಪವರ್ ಹೌಸ್ ಎಂದೇ ಕರೆಯಲ್ಪಡುವ ಜಮೈಕಾ ತಂಡದಲ್ಲಿ ಈ ಬಾರಿ ಪದಕ ವಿಜೇತರಿಗಿಂತ ಗಾಯಾಳುಗಳ ಸಂಖ್ಯೆಯೇ ಹೆಚ್ಚಿದೆ. ಹೀಗಾಗಿ, ಹಿಂದಿನ ಒಲಿಂಪಿಕ್ಸ್‌ನ ಟ್ರ್ಯಾಕ್ ಸ್ಪರ್ಧೆಗಳಲ್ಲಿ ಮಿಂಚುತಿದ್ದ ಜಮೈಕಾ ಸ್ಪ್ರಿಂಟರ್‌ಗಳು ಈ ಬಾರಿ ನಿರಾಸೆ ಅನುಭವಿಸುತ್ತಿದ್ದಾರೆ.
ಸ್ಪ್ರಿಂಟ್ ವಿಭಾಗದಲ್ಲಿ ಜಮೈಕಾ ದೊಡ್ಡ ಸಂಖ್ಯೆಯಲ್ಲಿ ಪ್ರತಿಭಾನ್ವಿತರನ್ನು ಹೊಂದಿರುತ್ತಿತ್ತು. ಅದರಲ್ಲೂ ಒಲಿಂಪಿಕ್ಸ್ ನಂತ ಜಾಗತಿಕ ಕ್ರೀಡಾಕೂಟಗಳಲ್ಲಿ ಹಿಂದೆ ಜಮೈಕಾ ಸ್ಪ್ರಿಂಟರ್‌ಗಳೇ ಪದಕಗಳನ್ನು ಬಾಚಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಜಮೈಕಾ ತಂಡದಿಂದ ಟ್ರ್ಯಾಕ್ ವಿಭಾಗದಲ್ಲಿ ಪದಕ ಗೆದ್ದಿದ್ದು ಕಿಶೇನ್ ಥಾಂಮ್ಸನ್ ಮಾತ್ರ ಎನ್ನುವುದು ವಿಪರ್ಯಾಸ.
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.