S1EP – 452:ಜಪಾನಿನ ಪುರಾಣ ಕಥೆ
UV Podcast, Aug 8, 2024, 5:17 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಇಝನಾಕಿ ಹಾಗು ಇಝನಾನಿ ಎಂಬ ದಂಪತಿಗಳ ಕಥೆ ಬರ್ತದೆ, ಜಪಾನ್ ದೇಶ ಒಂದು ದ್ವೀಪ ಸಮೂಹ, ಸಣ್ಣ ಸಣ್ಣ ದ್ವೀಪಗಳು ಸೇರಿ ದೇಶ ಆದದ್ದು. ಹಿಂದೆ ಇವೆಲ್ಲಾ ಸಮುದ್ರದಲ್ಲಿ ಮುಳುಗಿತ್ತಂತೆ ಇಝನಾಕಿ ಮತ್ತು ಇಝನಾನಿ ಎಂಬ ದೈವಾಂಶ ಸಂಭೂತ ದಂಪತಿಗಳು ಸಾಗರದಾಳದಿಂದ ಈ ದ್ವೀಪಗಳನ್ನು ಮೇಲೆತ್ತಿ ತಂದರಂತೆ.. ಆವಾಗ ಈ ದಂಪತಿಗಳಿಗೆ ನೂರಾರು ಮಕ್ಕಳಾದ್ರು ಆಗ… ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ