Sheikh Hasina ಆಶ್ರಯ: ಯುಕೆ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಮಾತನಾಡಿದ ಜೈಶಂಕರ್
ಹಿಂದೂಗಳ ಮೇಲಿನ ದಾಳಿಗಳ ಕುರಿತೂ ಉಪಕ್ರಮ...
Team Udayavani, Aug 8, 2024, 5:21 PM IST
ಹೊಸದಿಲ್ಲಿ: ಸದ್ಯ ಭಾರತದ ಆಶ್ರಯದಲ್ಲಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಆಶ್ರಯ ನೀಡುವ ವಿಚಾರಕ್ಕೆ ಸಂಬಂಧಿಸಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲಾಮ್ಮಿ ಅವರೊಂದಿಗೆ ಗುರುವಾರ (ಆಗಸ್ಟ್ 8 ) ಮಹತ್ವದ ಮಾತುಕಥೆ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ರಣಧೀರ್ ಜೈಸ್ವಾಲ್ ‘ವಿದೇಶಾಂಗ ಸಚಿವರು ಯುಕೆ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಬಾಂಗ್ಲಾದೇಶದ ಬೆಳವಣಿಗೆಗಳು ಮತ್ತು ಮಧ್ಯ ಏಷ್ಯಾದ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.
ಹಸೀನಾ ಅವರ ಭವಿಷ್ಯದ ಯೋಜನೆಗಳ ಬಗ್ಗೆ ಇಲ್ಲಿಯವರೆಗೆ ಭಾರತ ಸರಕಾರವಾಗಲೀ ಅಥವಾ ಯುಕೆಯಾಗಲೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಯುಕೆ ಹೋಮ್ ಆಫೀಸ್ ಮೂಲಗಳು PTI ಸುದ್ದಿ ಸಂಸ್ಥೆಗೆ ದೇಶದ ವಲಸೆ ನಿಯಮಗಳು ನಿರ್ದಿಷ್ಟವಾಗಿ ವ್ಯಕ್ತಿಗಳು ದೇಶದ ಆಶ್ರಯ ಪಡೆಯಲು ಪ್ರಯಾಣಿಸಲು ಅನುಮತಿಸುವುದಿಲ್ಲ ಎಂದು ತಿಳಿಸಿವೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗಳು ಮತ್ತು ದೇವಾಲಯಗಳ ಮೇಲೆ ದಾಳಿಗಳು ಭಾರತಕ್ಕೆ ವಿಶೇಷವಾಗಿ ಕಳವಳಕಾರಿಯಾಗಿದ್ದು, ಅಲ್ಲಿನ ಅಲ್ಪಸಂಖ್ಯಾತರ ರಕ್ಷಣೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ಸಂಘಟನೆಗಳು ಮತ್ತು ಸಂಸ್ಥೆಗಳಿಂದ ವಿವಿಧ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.