Udupi: ಮಾನಸಿಕ ಖಿನ್ನತೆ: ಯುವತಿ ಆತ್ಮಹತ್ಯೆ
Team Udayavani, Aug 8, 2024, 9:12 PM IST
ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸ್ವಾತಿ(34) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ(ಆ.7) ನಡೆದಿದೆ.
ಇವರು ಬಾಳಿಗಾ ಆಸ್ಪತ್ರೆಯಲ್ಲಿ ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇವರ ತಾಯಿ ಕೆಲಸದ ನಿಮಿತ್ತ ಬ್ರಹ್ಮಾವರಕ್ಕೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸದ್ಯ ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.