Bihar: ನಿರ್ಮಾಣ ಹಂತದ ಮತ್ತೊಂದು ಸೇತುವೆ ಕುಸಿತ
Team Udayavani, Aug 9, 2024, 1:42 AM IST
ಕಾತಿಹಾರ್:ಬಿಹಾರದಲ್ಲಿ ಸೇತುವೆಗಳ ಕುಸಿತದ ಸರಣಿ ಮುಂದುವರಿದಿದ್ದು, ಕಾತಿಹಾರ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಗುರುವಾರ ಕುಸಿದುಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇತ್ತೀಚೆಗಷ್ಟೇ ಇದರ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, 2 ಪಿಲ್ಲರ್ಗಳನ್ನು ಅಳವಡಿಸಲಾಗಿತ್ತು. ಗಂಗಾ ನದಿಯ ಹರಿವಿನ ತೀವ್ರತೆ ಹೆಚ್ಚಿರುವ ಕಾರಣ ಸೇತುವೆ ಕುಸಿದಿರಬಹುದು ಎಂದು ಶಂಕಿಸಲಾಗಿದೆ. ಕಳೆದ 2 ತಿಂಗಳಲ್ಲಿ 12 ಸೇತುವೆಗಳು ಕುಸಿದಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸರಕಾರ 15 ಎಂಜಿನಿಯರ್ಗಳನ್ನು ಅಮಾನತು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.