Sunita Williams ಇನ್ನೂ 7 ತಿಂಗಳು ಬಾಹ್ಯಾಕಾಶದಲ್ಲೇ ಬಾಕಿ!
Team Udayavani, Aug 9, 2024, 1:49 AM IST
ವಾಷಿಂಗ್ಟನ್: ಬೋಯಿಂಗ್ನ ಸ್ಟಾರ್ಲೈನರ್ ಕ್ಯಾಪ್ಸೂಲ್ ಮೂಲಕ ಜೂನ್ನಲ್ಲಿ ಬಾಹ್ಯಾಕಾಶಕ್ಕೆ ತಲುಪಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ 2025ರ ಫೆಬ್ರವರಿವರೆಗೂ ಅಲ್ಲೇ ಉಳಿಯಲಿದ್ದಾರೆಂದು ನಾಸಾ ತಿಳಿಸಿದೆ. ಫೆಬ್ರವರಿಯಲ್ಲಿ ಸ್ಟಾರ್ಲೈನರ್ ಬದಲು ಸ್ಪೇಸ್ಎಕ್ಸ್ನ ಕ್ರೂé ಡ್ರ್ಯಾಗನ್ ಮೂಲಕ ಅವರು ಮರಳಲಿದ್ದಾರೆ. ಸ್ಟಾರ್ಲೈನರ್ನಲ್ಲಿ ಹೀಲಿಯಂ¬ ಸೋರಿಕೆ ಸೇರಿ ವಿವಿಧ ತಾಂತ್ರಿಕ ಸಮಸ್ಯೆ ಇರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.