Independence Day: ಇಂದಿನಿಂದ ದೇಶಾದ್ಯಂತ ಹರ್ ಘರ್ ತಿರಂಗಾ
Team Udayavani, Aug 9, 2024, 6:45 AM IST
ಹೊಸದಿಲ್ಲಿ: ಸ್ವಾತಂತ್ರ್ಯ ದಿನದ ಅಂಗ ವಾಗಿ ಶುಕ್ರವಾರದಿಂದ ಆ.15ರ ವರೆಗೆ ದೇಶಾದ್ಯಂತ “ಹರ್ ಘರ್ ತಿರಂಗಾ’ ಅಭಿಯಾನದ 3ನೇ ಆವೃತ್ತಿ ನಡೆಯ ಲಿದೆ ಎಂದು ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹೇಳಿದ್ದಾರೆ.ಜತೆಗೆ ಆ.13ರಂದು ಎಲ್ಲ ಸಂಸದರು ದಿಲ್ಲಿಯಲ್ಲಿ ಬೈಕ್ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ.
2022 ರಲ್ಲಿ “ಸ್ವಾತಂತ್ರ್ಯದ ಅಮೃತ ಮಹೋ ತ್ಸವ’ದ ಅಂಗವಾಗಿ ಆರಂಭವಾದ ಅಭಿ ಯಾನ ಆ ವರ್ಷ ಅಭೂತಪೂರ್ವ ಯಶಸ್ಸು ಕಂಡಿತ್ತು. 2023ರಲ್ಲಿ 10 ಕೋಟಿ ಜನ ಸೆಲ್ಫಿ ಹಂಚಿಕೊಂಡಿದ್ದರು ಎಂದು ಹೇಳಿದರು. ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್ ಸೇರಿ ಹಲವು ರಾಜ್ಯಗಳೂ ಹರ್ ಘರ್ ತಿರಂಗಾ ಕಾರ್ಯಕ್ರಮ ಹಮ್ಮಿಕೊಂಡಿವೆ. ಅಭಿಯಾನದ ಅವಧಿಯಲ್ಲಿ ರಾಜ್ಯದ 2.5 ಕೋಟಿ ಮನೆಗಳಲ್ಲಿ ತಿರಂಗಾ ಹಾರಿಸಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿದ್ದಾರೆ.
ಗುಜರಾತ್ನಲ್ಲಿ ಸರಕಾ ರವೇ 50 ಲಕ್ಷ ಧ್ವಜ ವಿತರಿಸಲಿದೆ. ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. ಮಧ್ಯಪ್ರದೇಶದ 1.5 ಕೋಟಿ ಮನೆಗಳಲ್ಲಿ ತಿರಂಗಾ ಹಾರಿಸುವ ಗುರಿ ಹೊಂದಿರುವುದಾಗಿ ಸಿಎಂ ಮೋಹನ್ ಯಾದವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.