Mudhol: ನೀರಿನ ಹೊಡೆತಕ್ಕೆ ಕಿತ್ತು ಹೋದ ಡಾಂಬರ್ ರಸ್ತೆ… ವಾಹನ ಸವಾರರ ಪರದಾಟ
Team Udayavani, Aug 9, 2024, 3:27 PM IST
ಮುಧೋಳ: ಘಟಪ್ರಭಾ ಪ್ರವಾಹ ತಗ್ಗಿದ್ದರೂ ನದಿಯ ಅಬ್ಬರಕ್ಕೆ ಹತ್ತಾರು ಅವಾಂತರಗಳು ಸೃಷ್ಠಿಯಾಗಿವೆ.
ತಾಲೂಕಿನ ಮಾಚಕನೂರ ಗ್ರಾಮದ ಬ್ರಿಜ್ ಕಂ ಬ್ಯಾರೇಜ್ ಮೇಲೆ ನೀರು ಹರಿದ ರಭಸಕ್ಕೆ ಡಾಂಬರ್ ರಸ್ತೆ ಕಿತ್ತುಹೋಗಿದ್ದು ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಪ್ರಯಾಸ ಪಡುವಂತಾಗಿದೆ.
ಚಿಕ್ಕೂರ-ಮಾಚಕನೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬ್ರಿಜ್ ಕಂ ಬ್ಯಾರೇಜ್ ಘಟಪ್ರಭಾ ನದಿಯಲ್ಲಿ ಮುಳುಗಡೆಯಾಗಿತ್ತು. ಇದೀಗ ನದಿಯ ನೀರು ಇಳಿಮುಖವಾಗಿದ್ದು ಬ್ರಿಜ್ ಕಂ ಬ್ಯಾರೇಜ್ ಬಳಿಯಲ್ಲಿ ರಸ್ತೆಯಲ್ಲಿನ ಡಾಂಬರ್ ಸಂಪೂರ್ಣ ಕಿತ್ತು ಹೋಗಿದೆ. ಈ ಮಾರ್ಗದಲ್ಲಿ ಓಡಾಡುವ ವಾಹನ ಸವಾರರಿಗೆ ಹೆಚ್ಚಿನ ತೊಂದರೆಯುಂಟಾಗಿದೆ.
ಸಂಬಂಧಿಸಿದ ಅಧಿಕಾರಿಗಳು ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸವಾರರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Bengaluru: ʼಕೆಲಸಕ್ಕೆ ಹೋಗು’ ಎಂದಿದ್ದಕ್ಕೆ ತಮ್ಮನನ್ನೇ ಕೊಂದ ಅಣ್ಣ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.