Bengaluru: ʼಕೆಲಸಕ್ಕೆ ಹೋಗು’ ಎಂದಿದ್ದಕ್ಕೆ ತಮ್ಮನನ್ನೇ ಕೊಂದ ಅಣ್ಣ!
Team Udayavani, Aug 9, 2024, 3:25 PM IST
ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಅಣ್ಣನೇ ತಮ್ಮನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬೇಗೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಷಿ$¾à ಲೇಔಟ್ ನಿವಾಸಿ ಪ್ರತಾಪ್ (19) ಕೊಲೆಯಾದವ.
ಕೃತ್ಯ ಎಸಗಿದ ಆತನ ಅಣ್ಣ ರಜನಿ(23) ಎಂಬಾತನನ್ನು ಬಂಧಿಸಲಾಗಿದೆ.
ಸಹೋದರರಿಬ್ಬರು ಮೆಕಾನಿಕ್‌ಗಳಾಗಿದ್ದಾರೆ. ಈ ಮಧ್ಯೆ ರಜನಿ, ಕೆಲ ದುಶ್ಚ ಟಗಳ ದಾಸನಾಗಿದ್ದ. ಜತೆಗೆ ಇತ್ತೀಚೆಗೆ ಅನಾರೋಗ್ಯಕ್ಕೊಳಗಾಗಿ ಮನೆಯಲ್ಲೇ ಇರುತ್ತಿದ್ದ. ಗುರುವಾರ ಮಧ್ಯಾಹ್ನ ಮನೆಗೆ ಬಂದ ಪ್ರಕಾಶ್, ರಜನಿಯನ್ನು ಕಂಡು ಬಹಳ ದಿನಗಳಿಂದ ಮನೆಯಲ್ಲೇ ಕೂಳಿತುಕೊಂಡಿರುವೇ? ಯಾವುದೇ ಕೆಲಸಕ್ಕೂ ಹೋಗುವುದಿಲ್ಲ. ತಂದೆ-ತಾಯಿ ಮತ್ತು ನಾನು ಮಾತ್ರ ದುಡಿ ಯಬೇಕೆ ?ಎಂದು ಪ್ರಶ್ನಿಸಿ ಜಗಳ ಆರಂಭಿಸಿದ್ದಾನೆ.
ಅದು ವಿಕೋಪಕ್ಕೆ ಹೋದಾಗ, ರಜನಿ, ಅಡುಗೆ ಮನೆಯಲ್ಲಿದ್ದ ಚಾಕು ವಿನಿಂದ ತಮ್ಮನ ಮೇಲೆ ಹಲ್ಲೆಗೆ ಮುಂದಾಗಿದ್ದು, ಈ ವೇಳೆ ಪ್ರಕಾಶ್‌ನ ಎದೆಗೆ ಚಾಕು ಚುಚ್ಚಿದೆ. ಕೂಡಲೇ ಸ್ಥಳೀಯರು ಸಹೋದರ ಜಗಳ ಬಿಡಿಸಿ ಪ್ರಕಾಶ್‌ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆ ಪ್ರಕಾಶ್ ಮೃತಪಟ್ಟಿದ್ದಾನೆ ಎಂದು ದೃಢಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.