Udupi; ಗೀತಾರ್ಥ ಚಿಂತನೆ 01; ಗೀತೆಯಲ್ಲಿ ಧರ್ಮದ ಸ್ವರೂಪಾಶಯ

Team Udayavani, Aug 9, 2024, 6:28 PM IST

Udupi; ಗೀತಾರ್ಥ ಚಿಂತನೆ 01; ಗೀತೆಯಲ್ಲಿ ಧರ್ಮದ ಸ್ವರೂಪಾಶಯ

ಶ್ರೀಕೃಷ್ಣನು ಅರ್ಜುನನಿಗೆ ಮೊದಲಾಗಿ ಭಗವದ್ಗೀತೆಯನ್ನು ಉಪದೇಶಿಸಿದ್ದು ಎಂದು ತಿಳಿಯುತ್ತಾರೆ. ಆದರೆ ಗೀತೋಪದೇಶವಾದದ್ದು ಅದಕ್ಕೂ ಹಿಂದೆ. ಇದನ್ನು ಈ ಮೊದಲು ವಿವಸ್ವಾನ್‌(ಸೂರ್ಯ)ನಿಗೆ ಉಪದೇಶಿಸಿರುವುದಾಗಿ ಶ್ರೀಕೃಷ್ಣ ಅರ್ಜುನನಿಗೆ ಸ್ಪಷ್ಟಪಡಿಸಿದ್ದಾನೆ.

ಭಗವಂತನ ಪೂರ್ಣ ಸನ್ನಿಧಾನ ಇದೆ ಎಂಬ ಕಾರಣಕ್ಕೆ ಭಗವದ್ಗೀತೆ ಎಂಬ ಹೆಸರು ಬಂತು. ಭಗವಂತನನ್ನು ಗೀತೆಯಲ್ಲಿ ಕಾಣಲು ಪ್ರಯತ್ನಿಸಿದರೆ ಗೀತಾ ಪರ್ಯಾಯ ಎನ್ನುವುದಕ್ಕೆ ಅನ್ವರ್ಥಕ. ಅಧ್ಯಯನದ ಜತೆ ಅಧ್ಯಾಪನವನ್ನೂ ನಡೆಸಿದಂತಾಗುತ್ತದೆ. ಭಗವದ್ಗೀತೆಗೆ ಎಲ್ಲ ಆಚಾರ್ಯರು ಭಾಷ್ಯವನ್ನು ಬರೆದಿದ್ದಾರೆ. ಇವೆಲ್ಲವನ್ನೂ ಒಳಗೊಂಡಂತೆ ಎಲ್ಲ 700 ಶ್ಲೋಕಗಳ ಪಾಠ ಪ್ರವಚನದ ಚಿಂತನಕ್ರಮವನ್ನು ಲೋಕಕಲ್ಯಾಣಾರ್ಥವಾಗಿ ಚತುರ್ಥ ಪರ್ಯಾಯದ ಅವಧಿಯಲ್ಲಿ ಶ್ರೀಮದಾಚಾರ್ಯರ ಸರ್ವಜ್ಞಪೀಠದಲ್ಲಿ ಅಖಂಡವಾಗಿ ಸಮರ್ಪಿಸಲು ಸಂಕಲ್ಪಿಸಿದ್ದೇವೆ.

ಧರ್ಮಕ್ಷೇತ್ರೇ ಕುರುಕ್ಷೇತ್ರೇ ಸಮವೇತಾ ಯುಯುತ್ಸವಃ|
ಮಾಮಕಾಃ ಪಾಂಡವಾಶೆòವ ಕಿಮಕುರ್ವತ ಸಂಜಯ||
ಭಗವದ್ಗೀತೆಯ ಮೊದಲ ಶ್ಲೋಕದ ಮೊದಲ ಶಬ್ದ(ಧರ್ಮ)ದಲ್ಲಿರುವ “ಧರ್‌’-ಕೊನೆಯ “ಮ’ ಕಾರವನ್ನು ಸೇರಿಸಿದರೆ “ಧರ್ಮ’ ಹೀಗೆ ಗೀತೆಯ ಆತ್ಯಂತಿಕ ಅಕ್ಷರಗಳನ್ನು ಜೋಡಿಸಿದರೆ ಧರ್ಮದ ಸ್ವರೂಪ ಕಾಣುತ್ತೇವೆ. ಪ್ರತಿಯೊಂದು ಶ್ಲೋಕದಲ್ಲಿಯೂ ಸ್ವಾರಸ್ಯಗಳಿವೆ. ಗೀತೆಗೆ ಸಾವಿರಾರು ವ್ಯಾಖ್ಯಾನಗಳು ಬಂದಿವೆ, ಬರುತ್ತಿವೆ. ಆದ್ದರಿಂದ ಗೀತೆಯು ನಿತ್ಯಗರ್ಭಿಣಿ ಮಾತೆ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ.

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

6

Gangolli: ಬೈಕ್‌ನಿಂದ ಬಿದ್ದು ಗಾಯ; ಪ್ರಕರಣ ದಾಖಲು

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.