Uppunda; ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ
Team Udayavani, Aug 9, 2024, 6:42 PM IST
ಉಪ್ಪುಂದ: ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋಗಿದ್ದ ವ್ಯಕ್ತಿ ಕೆಲಸಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ ಘಟನೆ ನಡೆದಿದೆ.
ಯೆಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ (40) ನಾಪತ್ತೆಯಾದವರು. ಪರಿಚಯದ ನಾಗರಾಜ ಆಚಾರಿ ಎಂಬವರ ಬಳಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋಗಿದ್ದರು. ಮನೆಯವರು ನಾಗರಾಜ ಅವರಿಗೆ ಕರೆ ಮಾಡಿ ಸೀತಾರಾಮನ ಕುರಿತು ವಿಚಾರಿಸಿದ್ದಾರೆ. ಈ ಸಂದರ್ಭ ಸೀತಾರಾಮ ಕೆಲಸಕ್ಕೆ ಹೋಗದೇ ಇದ್ದುದು ತಿಳಿದುಬಂದಿದೆ.ಆ ಬಳಿಕ ಸೀತಾರಾಮ ಅವರಿಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು.
ಸದ್ಯ ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.