Mangaluru ಉರ್ವ ಸ್ಟೋರ್: ಗ್ಯಾಸ್ ಸಿಲಿಂಡರ್ ಸೋರಿಕೆ: ಕಳಪೆ ಸಿಲಿಂಡರ್ ಕಾರಣ?
Team Udayavani, Aug 10, 2024, 12:32 AM IST
ಮಂಗಳೂರು: ನಗರದ ಉರ್ವಸ್ಟೋರ್‌ಬಸ್ ನಿಲ್ದಾಣ ಪಕ್ಕದ ಬಾರ್‌ನಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಆತಂಕ ಸೃಷ್ಟಿಯಾದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿತು.ವಾಣಿಜ್ಯ ಬಳಕೆಯ ದೊಡ್ಡ ಗಾತ್ರದ ಗ್ಯಾಸ್ ಸಿಲಿಂಡರ್‌ನ ತಳಭಾಗದಲ್ಲಿ ಏಕಾಏಕಿ ಸೋರಿಕೆ ಕಾಣಿಸಿಕೊಂಡಿತು.
ಕೂಡಲೇ ಕದ್ರಿ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಸುಮಾರು ಅರ್ಧ ತಾಸು ಕಾರ್ಯಾಚರಣೆ ನಡೆಸಿ ಸೋರಿಕೆಯನ್ನು ನಿಯಂತ್ರಿಸಿದರು. ಪಕ್ಕದಲ್ಲೇಬಸ್ ನಿಲ್ದಾಣ, ಅಂಗಡಿಗಳು, ವಸತಿ ಸಮುಚ್ಚಯಗಳಿದ್ದುದರಿಂದ ಅಗ್ನಿಶಾಮಕ ದಳದವರು ಅಕ್ಕಪಕ್ಕ ಎಚ್ಚರಿಕೆಯ ಸೂಚನೆ ನೀಡಿದ್ದರು. ಬಾರ್‌ನಲ್ಲಿದ್ದ ಸಿಬಂದಿ ಹಾಗೂ ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರನ್ನು ಸ್ಥಳದಿಂದ ದೂರ ಕಳುಹಿಸಲಾಯಿತು.
ಸಿಲಿಂಡರ್ ಗುಣಮಟ್ಟ ಕಳಪೆ ಯಾಗಿದ್ದರಿಂದ ಈ ರೀತಿಯಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.