Mangalore University ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ
Team Udayavani, Aug 10, 2024, 12:37 AM IST
ಮಂಗಳೂರು: 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಆ.12 ಮತ್ತು 13 ರಂದು ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂದರ್ಶನ ನಡೆಯಲಿದೆ.
ವಿಜ್ಞಾನ, ವಾಣಿಜ್ಯ ಮತ್ತು ಶಿಕ್ಷಣ ನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಅದೇ ದಿನ ಕೊಣಾಜೆಯ ಮಂಗಳ ಗಂಗೋತ್ರಿಯ ಆಡಳಿತ ಸೌಧದ ಲ್ಲಿರುವ ಸಿಂಡಿಕೇಟ್ ಸಂಭಾಂಗಣ ದಲ್ಲಿ ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಯನ್ನು ವಿವಿ ವೆಬ್ಸೈಟ್ http://www.mangaloreuniversity.ac.in ನಿಂದ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.