Wokf ತಿದ್ದುಪಡಿ ಕಾಯ್ದೆ ಪರಾಮರ್ಶೆಗೆ ಸಮಿತಿ: ತೇಜಸ್ವಿ, ಒವೈಸಿಗೆ ಸ್ಥಾನ
Team Udayavani, Aug 10, 2024, 6:46 AM IST
ಹೊಸದಿಲ್ಲಿ: ವಿವಾದಿತ ವಕ್ಫ್ ಬೋರ್ಡ್ ಮಸೂದೆ ಯನ್ನು ಜಂಟಿ ಸಂಸದೀಯ ಸಮಿತಿಗೆ ಶಿಫಾರಸು ಮಾಡಿದ ಬೆನ್ನಲ್ಲೇ ಲೋಕಸಭೆಯಲ್ಲಿ ಸಮಿತಿ ರಚನೆ ನಿರ್ಣಯ ಅಂಗೀಕರಿಸಲಾಯಿತು. ಈ ಸಮಿತಿಯಲ್ಲಿ 21 ಲೋಕಸಭಾ ಸದಸ್ಯರು, 10 ರಾಜ್ಯಸಭಾ ಸದಸ್ಯರು ಇರಲಿದ್ದಾರೆ. ಈ ಕುರಿತ ನಿರ್ಣಯವನ್ನು ಅಲ್ಪ ಸಂಖ್ಯಾಕ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಂಡಿಸಿದರು.
ಈ ಜಂಟಿ ಸಮಿತಿ ಯಲ್ಲಿ ಲೋಕಸಭೆ ಸದಸ್ಯರಾದ ಅಸಾದುದ್ದೀನ್ ಒವೈಸಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೂ ಸ್ಥಾನ ಕಲ್ಪಿಸಲಾಗಿದೆ. ಇವರನ್ನು ಹೊರತುಪಡಿಸಿ, ಲೋಕಸಭೆಯಲ್ಲಿ ವಿಪಕ್ಷ ಉಪನಾಯಕ ಗೌರವ್ ಗೊಗೋಯಿ ಸೇರಿದಂತೆ 21 ಸದಸ್ಯರನ್ನು ಹೆಸರಿಸಲಾಗಿದೆ. ಗುರುವಾರವಷ್ಟೇ ವಿವಾದಿತ ಮಸೂದೆ ಮಂಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.