Iraq; ಮದುವೆ ವಯಸ್ಸು ಹೆಣ್ಣಿಗೆ 9, ಗಂಡಿಗೆ 15 ವರ್ಷ!
Team Udayavani, Aug 10, 2024, 6:54 AM IST
ಬಾಗ್ಧಾದ್: ಇರಾಕ್ ಸರಕಾರವು ಹೆಣ್ಣು ಮತ್ತು ಗಂಡು ಮಕ್ಕಳ ಮದುವೆ ವಯಸ್ಸು ಇಳಿಕೆ ಮಾಡುವ ಕಾನೂನು ಜಾರಿ ಮಾಡಲು ಹೊರಟಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಉದ್ದೇಶಿತ ಕಾಯ್ದೆಯ ಅನು ಸಾರ ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 9ಕ್ಕೆ ಮತ್ತು ಗಂಡು ಮಕ್ಕಳ ವಯಸ್ಸನ್ನು 15ಕ್ಕೆ ಇಳಿಕೆ ಮಾಡಲಾಗುತ್ತಿದೆ. ಇದೇ ವೇಳೆ, ವಾರಸುದಾರಿಕೆ, ಮಕ್ಕಳ ಪಾಲನೆ ಮತ್ತು ವಿಚ್ಛೇದನ ಸೇರಿ ಕೌಟುಂಬಿಕ ವ್ಯಾಜ್ಯಗಳನ್ನು ಬಗೆಹರಿಸಲು ನಾಗರಿಕರು ಧಾರ್ಮಿಕ ಗುರುಗಳು ಅಥವಾ ನಾಗರಿಕ ನ್ಯಾಯಾಂಗ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಡಲಿದೆ. ಈ ಕರಡು ಮಸೂದೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.