Kundapura: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ


Team Udayavani, Aug 10, 2024, 1:12 AM IST

Kundapura: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಕುಂದಾಪುರ: ಇಲ್ಲಿನ ಚಿಕ್ಕನ್‌ ಸಾಲು ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.

ಬ್ರಹ್ಮಾವರದ ಉಪ್ಪೂರು ನಿವಾಸಿ ಸಂತೋಷ್‌ ಆಚಾರ್ಯ (45) ಮೃತಪಟ್ಟವರು. ಅವಿವಾಹಿತ ರಾಗಿದ್ದ ಅವರು ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.25 ವರ್ಷಗಳಿಂದ ಕುಂದಾಪುರ ದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು.

ನಾಗರ ಪಂಚಮಿ ಪ್ರಯುಕ್ತ ಅಣ್ಣ ಮನೆಗೆ ಬರಲಿಲ್ಲವೆಂದು ಸಹೋದರ ಸುರೇಶ್‌ ಆಚಾರ್ಯರವರು ಫೋನ್‌ ಮಾಡಿದಾಗ ಸ್ವಿಚ್‌ ಆಫ್‌ ಆಗಿತ್ತು. ಬಳಿಕ ಅವರು ಅಣ್ಣನ ಮನೆಗೆ ಸ್ನೇಹಿತರೊಬ್ಬರನ್ನು ಕಳುಹಿಸಿ ವಿಚಾರಿಸಿದಾಗ ಮನೆಯ ಒಳಗಿನಿಂದ ದುರ್ವಾಸನೆ ಬರುತ್ತಿದೆ ಎಂದು ತಿಳಿಸಿದ್ದು, ಆಗ ಸಂತೋಷ್‌ ಆಚಾರ್ಯ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ.

 

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.