ಸುಪ್ರೀಂಕೋರ್ಟ್ ನಲ್ಲಿ ಲಾಪತಾ ಲೇಡೀಸ್ ಸಿನೆಮಾ ಪ್ರದರ್ಶನ
Team Udayavani, Aug 10, 2024, 1:20 AM IST
ಹೊಸದಿಲ್ಲಿ: ನ್ಯಾಯಮೂರ್ತಿಗಳು, ಕುಟುಂಬ ಸದಸ್ಯರು, ರಿಜಿಸ್ಟ್ರಿಯ ಅಧಿಕಾರಿಗಳಿಗಾಗಿ ಶುಕ್ರವಾರ ಸರ್ವೋಚ್ಚ ನ್ಯಾಯಾಲಯದಲ್ಲೇ “ಲಾಪತಾ ಲೇಡೀಸ್’ ಸಿನೆಮಾ ಪ್ರದರ್ಶಿಸಲಾಯಿತು.
ಕೋರ್ಟ್ಗೆ ಬಂದ ನಟ ಅಮೀರ್ ಖಾನ್ರನ್ನು ಸಿಜೆಐ ಡಿ.ವೈ.ಚಂದ್ರಚೂಡ್ ಸ್ವಾಗತಿಸಿ, “ಕೋರ್ಟ್ನಲ್ಲಿ ಕಾಲು¤ಳಿತ ಆಗುವುದು ನಮಗೆ ಇಷ್ಟ ಇಲ್ಲ. ಆದರೂ ನಿಮ್ಮನ್ನು ಸ್ವಾಗತಿಸುತ್ತಿದ್ದೇವೆ. ಕಿರಣ್ ರಾವ್ ಅವರೂ ಆಗಮಿಸಲಿದ್ದಾರೆ’ ಎಂದು ಹೇಳಿದರು. ಸುಪ್ರೀಂ ಕೋರ್ಟ್ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಭಾಗವಾಗಿ ಲಿಂಗ ಸಮಾನತೆ ಸಂದೇಶ ಸಾರುವ ಚಿತ್ರದ ಪ್ರದರ್ಶನ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.