Kundapura: ಕಾರು – ಬೈಕ್ ಅಪಘಾತ… ಸಹೋದರರಿಗೆ ಗಾಯ, ದೂರು ಪ್ರತಿದೂರು


Team Udayavani, Aug 10, 2024, 8:00 PM IST

Kundapura: ಕಾರು – ಬೈಕ್ ಅಪಘಾತ… ಸಹೋದರರಿಗೆ ಗಾಯ, ದೂರು ಪ್ರತಿದೂರು

ಕುಂದಾಪುರ: ಬೀಜಾಡಿಯ ರಾ.ಹೆ. 66ರ ಸರ್ವಿಸ್‌ ರಸ್ತೆಯಲ್ಲಿ ಏಕಾಏಕಿ ನಿಲ್ಲಿಸಿದ ಕಾರು ಒಮ್ಮೆಲೇ ಬಾಗಿಲು ತೆಗೆದ ಪರಿಣಾಮ ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ತಾಗಿ, ಬೈಕ್‌ ಪಲ್ಟಿಯಾಗಿ ಸಹೋದರರಿಬ್ಬರು ಗಾಯಗೊಂಡ ಘಟನೆ ನಡೆದಿದೆ.

ಬೈಕ್‌ ಸವಾರ ಗೋಪಾಡಿ ನಿವಾಸಿಯಾದ ಸುಜನ್‌ (20), ಸಹೋದರನಾದ ಸುವಾನ್‌ (17) ಗಾಯಗೊಂಡವರು. ಘಟನೆಯಲ್ಲಿ ಸುಜಾ ಗಂಭೀರ ಗಾಯಗೊಂಡಿತ್ತು ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುವಾನ್‌ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿ ದೂರು
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಬ್ರಹ್ಮಾವರ ಕುಂಜಾಲಿನ ಮಹೇಶ್‌ (35) ಅವರು ಪ್ರತಿ ದೂರು ನೀಡಿದ್ದು, ಬೀಜಾಡಿಯಲ್ಲಿ ಚಹಾ ಕುಡಿಯಲೆಂದು ಕಾರು ನಿಲ್ಲಿಸಿದ್ದು, ಈ ವೇಳೆ ಬೈಕ್‌ವೊಂದು ವೇಗವಾಗಿ ಬಂದು ಕಾರಿನ ಮುಂದಿನ ಬಾಗಿಲಿಗೆ ಢಿಕ್ಕಿಯಾಗಿ, ಕಾರಿನ ಬಾಗಿಲು ಜಖಂಗೊಂಡಿರುವುದಾಗಿ ತಿಳಿಸಿದ್ದಾರೆ.

ಕುಂದಾಪುರ ಸಂಚಾರ ಠಾಣೆಯಲ್ಲಿ ಎರಡೂ ಕಡೆಯವರ ದೂರಿನಂತೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.