Haryana ಸರಕಾರ ನೀಡಿದ ಉನ್ನತ ಹುದ್ದೆಯ ಆಫರ್ ನಯವಾಗಿ ತಿರಸ್ಕರಿಸಿದ ಸರಬ್ಜೋತ್
ನನ್ನ ಗುರಿ ಬೇರೆಯೇ ಇದೆ ಎಂದ ಪ್ಯಾರಿಸ್ ಒಲಿಂಪಿಕ್ ಕಂಚಿನ ಪದಕ ವಿಜೇತ
Team Udayavani, Aug 10, 2024, 6:59 PM IST
ಅಂಬಾಲಾ( ಹರ್ಯಾಣ): ಪ್ಯಾರಿಸ್ ಒಲಿಂಪಿಕ್ ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್ ಅವರಿಗೆ ದೊಡ್ಡ ಸಾಧನೆ ಪರಿಗಣಿಸಿ ಹರ್ಯಾಣ ಸರಕಾರವು ಕ್ರೀಡಾ ಇಲಾಖೆಯ ಉಪನಿರ್ದೇಶಕ ಹುದ್ದೆಯ ಆಫರ್ ನೀಡಿದೆ. ಆದರೆ ಸರಕಾರದ ಆಫರ್ ಅನ್ನು ನಯವಾಗಿ ತಿರಸ್ಕರಿಸಿ ತನ್ನ ಗುರಿ ಬೇರೆಯೇ ಇದೆ ಎಂದು 22 ರ ಹರೆಯದ ಕ್ರೀಡಾಪಟು ಹೇಳಿದ್ದಾರೆ.
ಸರಬ್ಜೋತ್ ಸಿಂಗ್ “ಕೆಲಸ ಉತ್ತಮವಾಗಿದೆ ಆದರೆ ನಾನು ಈಗ ಅದನ್ನು ಮಾಡಲು ಇಷ್ಟ ಪಡುವುದಿಲ್ಲ. ನಾನು ಮೊದಲು ನನ್ನ ಶೂಟಿಂಗ್‌ನಲ್ಲಿ ಕೆಲಸ ಮಾಡಲು ಬಯಸುತ್ತೇನೆ. ನನ್ನ ಮನೆಯವರೂ ನನಗೆ ತಕ್ಕ ಕೆಲಸ ಕೊಡಿ ಎಂದು ಕೇಳುತ್ತಿದ್ದಾರೆ ಆದರೆ ನಾನು ಶೂಟಿಂಗ್ ಮುಂದುವರಿಸಬೇಕೆಂದುಕೊಂಡಿದ್ದೇನೆ. ನಾನು ತೆಗೆದುಕೊಂಡ ಕೆಲವು ನಿರ್ಧಾರಗಳಿಗೆ ವಿರುದ್ಧವಾಗಿ ಹೋಗಲು ನಾನು ಬಯಸುವುದಿಲ್ಲ, ಆದ್ದರಿಂದ ನಾನು ಈಗಲೇ ಕೆಲಸಕ್ಕೆ ಸೇರಲು ಸಾಧ್ಯವಿಲ್ಲ” ಎಂದು ತಮ್ಮ ಗುರಿಗೆ ಬದ್ಧರಾಗಿದ್ದಾರೆ.
ಸರಬ್ಜೋತ್ ಸಿಂಗ್ ಅವರು 10 ಮೀ ಏರ್ ಪಿಸ್ತೂಲ್ ಮಿಶ್ರ ತಂಡದಲ್ಲಿ ಮನು ಭಾಕರ್ ಅವರೊಂದಿಗೆ ಕಂಚಿನ ಪದಕ ಗೆದ್ದಿದ್ದರು.
ಹರಿಯಾಣ ಸಿಎಂ ನಯಾಬ್ ಸೈನಿ ಅವರು ಅವರು ಸರಬ್ಜೋತ್ ಸಿಂಗ್ ಮತ್ತು ಮನು ಭಾಕರ್ ಅವರನ್ನು ಅಭಿನಂದಿಸಿದ್ದರು.
#WATCH | Ambala, Haryana: On Haryana government’s offer of the post of Deputy Director in the Sports Department, Indian Shooter and Olympic Athlete Sarabjot Singh says, “The job is good but I will not do it right now. I want to work on my shooting first. My family has also been… pic.twitter.com/XU7d1QdYBj
— ANI (@ANI) August 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.