Aamir Khan: ನಟನಾ ಕ್ಷೇತ್ರಕ್ಕೆ ಆಮೀರ್ ಖಾನ್ ವಿದಾಯ?
Team Udayavani, Aug 10, 2024, 9:46 PM IST
ಮುಂಬಯಿ: ಬಾಲಿವುಡ್ ನಟ, ನಿರ್ಮಾಪಕ ಅಮೀರ್ ಖಾನ್, ನಟನಾ ಕ್ಷೇತ್ರಕ್ಕೆ ವಿದಾಯ ಹೇಳುವ ಸುಳಿವು ನೀಡಿದ್ದಾರೆ.
ಕೊರೊನಾ ಸಂದರ್ಭದಲ್ಲಿ ಇದು ನನ್ನ ನಟನೆಯ ಕೊನೆಯ ಘಟ್ಟ ಎಂದು ಅರಿವಾಯಿತು. ಆದರೆ ಚಿತ್ರರಂಗ, ಸಮಾಜ ಮತ್ತು ನನ್ನ ದೇಶ ನನಗೆ ಸಾಕಷ್ಟು ನೀಡಿದೆ. ಹಾಗಾಗಿ ನಟನಾಗಿ ಅಲ್ಲದಿದ್ದರೂ ವರ್ಷಕ್ಕೆ ಕನಿಷ್ಠ ಒಂದಾದರೂ ಉತ್ತಮ ಸಿನಿಮಾ ನಿರ್ಮಿಸಲಿದ್ದೇನೆ. ಜತೆಗೆ, ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.