Bengaluru: 10 ವರ್ಷವಾದರೂ ಬಾರದ ನಿವೃತ್ತಿ ವೇತನ; ಅಧಿಕಾರಿ ಆತ್ಮಹತ್ಯೆ

Team Udayavani, Aug 10, 2024, 10:08 PM IST

Bengaluru: 10 ವರ್ಷವಾದರೂ ಬಾರದ ನಿವೃತ್ತಿ ವೇತನ; ಅಧಿಕಾರಿ ಆತ್ಮಹತ್ಯೆ

ಬೆಂಗಳೂರು: ಸೇವೆಯಿಂದ ನಿವೃತ್ತರಾಗಿ 10 ವರ್ಷ ಕಳೆದರೂ ನಿವೃತ್ತಿ ವೇತನ ಬರುತ್ತಿಲ್ಲ ಎಂದು ನೊಂದ ಕೃಷಿ ಇಲಾಖೆ ನಿವೃತ್ತ ಸಹಾಯಕ ಅಧಿಕಾರಿ ಬೆಂಗಳೂರಿನ ಚಿಕ್ಕಬಾಣಾವರದ ಅಬ್ದುಲ್‌ ರಷೀದ್‌ (70) ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಸಹಾಯಕ ಅಧಿಕಾರಿಯಾಗಿದ್ದ ಅವರು 10 ವರ್ಷಗಳ ಹಿಂದೆ ಸೇವಾ ನಿವೃತ್ತರಾಗಿದ್ದು ಪತ್ನಿ ಮತ್ತು ಮಕ್ಕಳ ಜತೆ ಚಿಕ್ಕಬಾಣವಾರದ ಬಾಡಿಗೆ ಮನೆಯಲ್ಲಿದ್ದರು. ಹೊಳಲ್ಕೆರೆಯಲ್ಲಿರುವಾಗ ಅವರ ವಿರುದ್ಧ ಆರೋಪಗಳು ಕೇಳಿ ಬಂದಿದ್ದ ಕಾರಣ ಇಲಾಖಾ ತನಿಖೆ ನಡೆಯುತ್ತಿದ್ದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಶ್ರೀಧರ್‌ ಅವರು ನಿವೃತ್ತಿ ಸೌಲಭ್ಯಗಳನ್ನು ಕಡಿತಗೊಳಿಸಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.