Hd Revanna: ಸಮಾವೇಶದಲ್ಲಿ ಭಾಗಿಯಾಗದ ಶಾಸಕ ಎಚ್.ಡಿ.ರೇವಣ್ಣ
Team Udayavani, Aug 10, 2024, 10:11 PM IST
ಮೈಸೂರು: ಮೈತ್ರಿ ಪಕ್ಷಗಳು ಆಯೋಜಿಸಿದ್ದ “ಮೈಸೂರು ಚಲೋ’ ಸಮಾರೋಪ ಸಮಾವೇಶದಿಂದ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ದೂರ ಉಳಿದಿದ್ದರು.
ಜೆಡಿಎಸ್ನ ಎಲ್ಲ ನಾಯಕರು, ಶಾಸಕರು, ಮಾಜಿ ಶಾಸಕರು ಮತ್ತು ಮುಖಂಡರು ಭಾಗವಹಿಸಿದ್ದರು. ಆದರೆ ಪ್ರಜ್ವಲ್, ಸೂರಜ್ ಕೇಸ್ನಿಂದ ಭಾರಿ ಮುಖಭಂಗ ಅನುಭವಿಸಿದ ಕಾರಣ ಸಮಾವೇಶದಿಂದ ದೂರ ಉಳಿದಿದ್ದರು. ಜತೆಗೆ ಮಾಜಿ ಶಾಸಕ ಪ್ರೀತಂಗೌಡ ಅವರ ಭಾವಚಿತ್ರ ಕೂಡ ಯಾವುದೇ ಫ್ಲೆಕ್ಸ್ ಮತ್ತು ಕಟೌಟ್ಗಳಲ್ಲಿ ಕಾಣಿಸಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.