Paris olympics: ಪ್ಯಾರಿಸ್‌ ಗೇಮ್ಸ್‌ ಗೆ ಇಂದು ತೆರೆ


Team Udayavani, Aug 11, 2024, 6:38 AM IST

29

ಪ್ಯಾರಿಸ್‌: ಕಳೆದ 17 ದಿನಗಳಿಂದ ಪ್ರಣಯದೂರಿನಲ್ಲಿ ನಡೆಯುತ್ತ ಬಂದ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ರವಿವಾರ ರಾತ್ರಿ ತೆರೆ ಬೀಳಲಿದೆ. ಪ್ಯಾರಿಸ್‌ನ ಹೃದಯ ಭಾಗವಾದ “ಸ್ಟೇಡ್‌ ಡೆ ಫ್ರಾನ್ಸ್‌ ಸ್ಟೇಡಿಯಂ’ನಲ್ಲಿ, ಭಾರತೀಯ ಕಾಲಮಾನದಂತೆ ರಾತ್ರಿ 12.30ಕ್ಕೆ ಸಮಾರೋಪ ಸಮಾರಂಭ ಆರಂಭವಾಗಲಿದೆ.

ಸಮಾರೋಪ ಸಮಾರಂಭದಲ್ಲಿ ಏನೆಲ್ಲ ಕಾರ್ಯಕ್ರಮಗಳಿರುತ್ತವೆ ಎಂಬ ಬಗ್ಗೆ ಸಂಘಟಕರು ಇನ್ನೂ ಮೌನ ಮುರಿದಿಲ್ಲ. ಆದರೆ ಅಮೆರಿಕದ ಖ್ಯಾತ ನಟ ಹಾಗೂ ನಿರ್ಮಾಪಕ ಟಾಮ್‌ ಕ್ರುಯಿಸ್‌ ಇದರಲ್ಲಿ ಭಾಗವಹಿಸುವ ಸಾಧ್ಯತೆ ನಿಚ್ಚಳವಾಗಿದೆ. ಮುಂದಿನ ಒಲಿಂಪಿಕ್ಸ್‌ ಕ್ರೀಡಾಕೂಟ ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುವುದರಿಂದ ಹಾಲಿವುಡ್‌ ತಂಡವೊಂದು ಪಾಲ್ಗೊಳ್ಳುವುದಾಗಿ ವರದಿಯಾಗಿದೆ. ಫ್ರೆಂಚ್‌ ಮತ್ತು ಅಮೆರಿಕನ್‌ ಕಲಾವಿದರು ಜಂಟಿಯಾಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಪ್ರಮುಖ ಆಕರ್ಷಣೆ:

ಅಮೆರಿಕದ ಖ್ಯಾತ ರ್ಯಾಪ್‌ ಸಿಂಗರ್‌ ಸ್ನೂಪ್‌ ಡಾಗ್‌ ಕೂಡ ಸಮಾರೋಪದ ಮುಖ್ಯ ಆಕರ್ಷಣೆ ಆಗುವ ಸಾಧ್ಯತೆ ಇದೆ. ಕಲಾ ನಿರ್ದೇಶಕ ಥಾಮಸ್‌ ಜಾಲಿ ಹೇಳಿದ ಪ್ರಕಾರ ಈ ಕಾರ್ಯಕ್ರಮಕ್ಕೆ “ರೆಕಾರ್ಡ್ಸ್‌’ ಎಂದು ಹೆಸರಿಡಲಾಗಿದೆ. ವೀಕ್ಷಕರನ್ನು ಇದು ವೈಜ್ಞಾನಿಕ-ಕಾಲ್ಪನಿಕ ಕನಸಿನ ಲೋಕಕ್ಕೆ ಕರೆದೊಯ್ಯಲಿದೆ ಎಂದಿದ್ದಾರೆ.

ಕೂಟವನ್ನು ಯಶಸ್ವಿಗೊಳಿಸಿದ 45 ಸಾವಿರದಷ್ಟು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಕೆ, ಕೊನೆಯ ಸ್ಪರ್ಧೆಯಾದ ವನಿತಾ ಮ್ಯಾರಥಾನ್‌ ವಿಜೇತರಿಗೆ ಪದಕ ವಿತರಣೆ, ಆ್ಯತ್ಲೆಟಿಕ್‌ ಪರೇಡ್‌, ಬಳಿಕ ಒಲಿಂಪಿಕ್‌ ಧ್ವಜವನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ಯಾರಿಸ್‌ ಹಾಗೂ ಲಾಸ್‌ ಏಂಜಲೀಸ್‌ ನಗರಗಳ ಮೇಯರ್‌ಗಳು ಉಪಸ್ಥಿತರಿರುತ್ತಾರೆ.

ಇಷ್ಟು ದಿನಗಳ ಕಾಲ ಪ್ರಜ್ವಲಿಸುತ್ತಿದ್ದ ಒಲಿಂಪಿಕ್ಸ್‌ ಜ್ಯೋತಿ ನಿಧಾನವಾಗಿ ಆರುವುದರ ಜತೆಗೆ ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ ಅಧ್ಯಕ್ಷ ಥಾಮಸ್‌ ಬಾಶ್‌ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಮುಕ್ತಾಯವನ್ನು ಘೋಷಿಸಲಿದ್ದಾರೆ.

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

BGT 2024: ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

BGT 2025: Test series starts from Friday: Here is the schedule, timings of all the matches

BGT 2025: ಶುಕ್ರವಾರದಿಂದ ಟೆಸ್ಟ್‌ ಸರಣಿ ಆರಂಭ: ಇಲ್ಲಿದೆ‌ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.