Mallikarjuna Kharge; ಕೆನೆಪದರ ಮೂಲಕ ಎಸ್ಸಿ, ಎಸ್ಟಿಗಳಿಗೆ ಮೀಸಲು ನಿರಾಕರಣೆ ಸಲ್ಲ
Team Udayavani, Aug 11, 2024, 12:39 AM IST
ಹೊಸದಿಲ್ಲಿ: ಕೆನೆಪದರ ಪರಿಕಲ್ಪನೆ ಆಧಾರದ ಮೇಲೆ ಎಸ್ಸಿ ಮತ್ತು ಎಸ್ಟಿಗಳಿಗೆ ಮೀಸಲಾತಿ ನಿರಾಕರಿಸುವುದು ಖಂಡನಾರ್ಹವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಈ ಬಗ್ಗೆ ವ್ಯಕ್ತಪಡಿಸಲಾಗಿರುವ ಅಭಿಪ್ರಾಯಕ್ಕೆ ಮಾನ್ಯತೆ ದೊರೆಯದಂತೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸಮಾಜದಲ್ಲಿ ಈಗಲೂ ಅಸ್ಪೃಶ್ಯತೆ ಇದೆ. ಅದನ್ನು ಹೋಗಲಾಡಿಸಲು ಮೀಸಲಾತಿ ಇದೆ ಮತ್ತು ಇರಲಿದೆ. ಇದಕ್ಕಾಗಿ ನಾವು ಹೋರಾಟ ನಡೆಸುತ್ತೇವೆ ಎಂದು ಹೇಳಿದ ಖರ್ಗೆ, ಬಿಜೆಪಿಯು ಮೀಸಲಾತಿಯನ್ನು ತೆಗೆದು ಹಾಕುವ ಸಂಚು ನಡೆಸುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.