![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 11, 2024, 12:50 AM IST
ಹೊಸದಿಲ್ಲಿ: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಹಿಂದೂಗಳಿಗಾಗಿ ಮೆಕ್‌ಡೊನಾಲ್ಡ್ “ಶ್ರಾವಣ ವಿಶೇಷ ಮೆನು’ ಪರಿಚಯಿಸಿದೆ. ಈರುಳ್ಳಿ, ಬೆಳ್ಳುಳ್ಳಿ ಹಾಕದ 2 ವಿಭಿನ್ನ ಶೈಲಿ ಬರ್ಗರ್‌ಗಳನ್ನು ಸಂಸ್ಥೆ ಪರಿಚಯಿಸಿದೆ. ಈ ಕ್ರಮ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ನೆಟ್ಟಿಗರೊಬ್ಬರು ಶ್ರಾವಣದಲ್ಲಿ ಜಂಕ್ ಫುಡ್ ತಿನ್ನಬೇಕೇ? ಎಂದು ಪ್ರಶ್ನಿಸಿದರೆ, ಮೆಕ್‌ಡೊನಾಲ್ಡ್‌ನಲ್ಲಿ ಸಸ್ಯಾಹಾರವನ್ನು ಪ್ರತ್ಯೇಕವಾಗಿ ಸಿದ್ಧಪಡಿಸುತ್ತಾರೆ ಎನ್ನುವುದಕ್ಕೆ ಸಾಕ್ಷಿ ಏನಿದೆ ಎಂದು ಪ್ರಶ್ನಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.