Guinness World Records; ಏಕಕಾಲದಲ್ಲಿ 13,944 ಜನರಿಂದ ರಾಷ್ಟ್ರಗೀತೆ
Team Udayavani, Aug 11, 2024, 6:00 AM IST
ಭುವನೇಶ್ವರ: ಖ್ಯಾತ ಸಂಗೀತ ಸಂಯೋಜಕ ರಿಕಿ ಕೇಜ್, ಒಡಿಶಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಸಹಭಾಗಿತ್ವದೊಂದಿಗೆ ಜಗತ್ತಿನ ಅತೀದೊಡ್ಡ ಸಂಗೀತ ಕಲಿಕಾ ಕಾರ್ಯಕ್ರಮ ನಡೆಸುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ. ಬುಡಕಟ್ಟು ವಿದ್ಯಾರ್ಥಿಗಳು ಸೇರಿ 13,944 ಜನರು ಏಕಕಾಲದಲ್ಲಿ ರಾಷ್ಟ್ರಗೀತೆ ಕಲಿತು ಹಾಡಿದ್ದಾರೆ. ಈ ಮೂಲಕ ಅಮೆರಿಕದ ನಾಶ್ವಿಲ್ನ “ಸ್ವೀಟ್ ಅಡೆಲೈನ್ಸ್ ಇಂಟರ್ನ್ಯಾಶನಲ್’ನಲ್ಲಿ 6,651 ಜನರ ಸಂಗೀತಾ ಕಲಿಕಾ ಕಾರ್ಯಕ್ರಮದ ದಾಖಲೆಯನ್ನು ಮುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.