Japan:ಮೆಗಾ ಭೂಕಂಪದ ಎಚ್ಚರಿಕೆ; ಜನರಿಗೆ ಆತಂಕ
Team Udayavani, Aug 11, 2024, 1:04 AM IST
ಟೋಕಿಯೊ: ಜಪಾನ್‌ನ ದಕ್ಷಿಣ ಕರಾವಳಿಯಲ್ಲಿ ಗುರುವಾರ ಸಂಭವಿಸಿದ ಪ್ರಬಲ ಭೂಕಂಪದ ಬೆನ್ನಲ್ಲೇ ದೇಶದಲ್ಲಿ ಮೊದಲ “ಮೆಗಾ ಭೂಕಂಪ’ ದ ಎಚ್ಚರಿಕೆ ನೀಡಲಾಗಿದೆ. ಯಾವ ಕ್ಷಣದಲ್ಲಾದರೂ 8.0ದಿಂದ 9.0 ತೀವ್ರತೆಯಲ್ಲಿ ಭೂಕಂಪ ಸಂಭವಿಸಬಹುದು ಎಂಬ ಎಚ್ಚರಿಕೆಯಿಂದಾಗಿ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಆಶ್ರಯ ಪಡೆಯಲು ಸುರಕ್ಷಾ ತಾಣಗಳತ್ತ ದೌಡಾಯಿಸುತ್ತಿದ್ದಾರೆ. ಈ ಎಚ್ಚರಿಕೆ ಬಳಿಕ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಮಧ್ಯ ಏಷ್ಯಾ ಪ್ರವಾಸ ರದ್ದುಗೊಳಿಸಿದ್ದಾರೆ. ಒಂದು ವಾರ ದೇಶದಲ್ಲಿಯೇ ಇರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.