Paris: ಒಲಿಂಪಿಕ್‌ ಮೆಡಲ್‌ ಗೆದ್ದ ಬಳಿಕ ಸರ್ಕಾರಿ ಉದ್ಯೋಗ ನಿರಾಕರಿಸಿದ ಸರಬ್ಜೋತ್‌

Team Udayavani, Aug 11, 2024, 3:00 PM IST

Sarabjot Singh decided to reject government job

ಹೊಸದಿಲ್ಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಶೂಟಿಂಗ್ ತಾರೆ ಸರಬ್ಜೋತ್ ಸಿಂಗ್ ಅವರು ಸರ್ಕಾರಿ ನೌಕರಿಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡದಲ್ಲಿ ಸರಬ್ಜೋತ್ ಸಿಂಗ್‌ ಅವರು ಮನು ಭಾಕರ್ ಅವರೊಂದಿಗೆ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡದ ಕಂಚಿನ ಪದಕ ಸ್ಪರ್ಧೆಯಲ್ಲಿ ಕೊನೆಯಲ್ಲಿ ಸರಬ್ಜೋತ್‌ ಸಿಂಗ್‌ ಅವರು ಮಹತ್ವದ ಪಾತ್ರ ವಹಿಸಿ ಗಮನ ಸೆಳೆದಿದ್ದರು.

ಅವರು ತವರಿಗೆ ಮರಳಿದ ಬಳಿಕ ಹರ್ಯಾಣ ಸರ್ಕಾರವು ಅವರಿಗೆ ಗೌರವ ಪೂರ್ವಕವಾಗಿ ಸರ್ಕಾರಿ ಕೆಲಸದ ಆಫರ್‌ ನೀಡಿತ್ತು. ಆದರೆ ಸರಬ್ಜೋತ್‌ ಅವರು ಅದನ್ನು ನಿರಾಕರಿಸಿದ್ದಾರೆ. ಶೂಟಿಂಗ್‌ನತ್ತ ಗಮನ ಹರಿಸಲು ಬಯಸುತ್ತಿರುವ ಕಾರಣ ಈಗ ಸರ್ಕಾರಿ ಉದ್ಯೋಗವನ್ನು ತೆಗೆದುಕೊಳ್ಳುವುದಿಲ್ಲ ಎಂದು ಶೂಟರ್ ಸುದ್ದಿಗಾರರಿಗೆ ತಿಳಿಸಿದರು. ಇದೀಗ ತಾನು ತೆಗೆದುಕೊಂಡಿರುವ ನಿರ್ಧಾರಗಳ ವಿರುದ್ಧ ಹೋಗಲು ಬಯಸುವುದಿಲ್ಲ ಎಂದು ಸರಬ್ಜೋತ್ ಹೇಳಿದ್ದಾರೆ.

“ಉದ್ಯೋಗ ಒಳ್ಳೆಯದು, ಆದರೆ ಈ ಅದನ್ನು ಸ್ವೀಕರಿಸಲಾಗುತ್ತಿಲ್ಲ. ಶೂಟಿಂಗ್‌ ಮೇಲೆ ಮೊದಲು ಗಮನ ಹರಿಸಬೇಕಿದೆ. ಉತ್ತಮ ಉದ್ಯೋಗ ಹುಡುಕವಂತೆ ನನ್ನ ಕುಟುಂಬವೂ ನನಗೆ ಸೂಚನೆ ನೀಡಿತ್ತು. ಆದರೆ ನನಗೆ ಶೂಟಿಂಗ್‌ ನಲ್ಲಿ ಮುಂದುವರಿಯಬೇಕಿದೆ” ಎಂದು ಸಿಂಗ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.