Guna; ತರಬೇತಿ ವಿಮಾನ ಪತನ; ಗಾಯಗೊಂಡ ಇಬ್ಬರು ಪೈಲಟ್ ಗಳು
Team Udayavani, Aug 11, 2024, 4:20 PM IST
ಗುನಾ: ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವು ಮಧ್ಯಪ್ರದೇಶದ ಗುನಾ ಜಿಲ್ಲೆಯ ಏರ್ ಸ್ಟ್ರಿಪ್ ನಲ್ಲಿ ಭಾನುವಾರ (ಆ.11) ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಪೈಲಟ್ಗಳು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎರಡು ಆಸನಗಳ ಸೆಸ್ನಾ 152 ವಿಮಾನವು ಮಧ್ಯಾಹ್ನ 1.30 ರ ಸುಮಾರಿಗೆ ಪತನಗೊಂಡಿತು. ಘಟನೆಗೆ ಎಂಜಿನ್ ವೈಫಲ್ಯ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
ವಿಮಾನದಲ್ಲಿದ್ದ ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಗುನಾ ಪೊಲೀಸ್ ಠಾಣೆಯ ಅಧಿಕಾರಿ ದಿಲೀಪ್ ರಜೋರಿಯಾ ಹೇಳಿದ್ದಾರೆ.
ಪರೀಕ್ಷೆ ಮತ್ತು ನಿರ್ವಹಣೆಗಾಗಿ ಕೆಲ ದಿನಗಳ ಹಿಂದೆ ಈ ವಿಮಾನವನ್ನು ಇಲ್ಲಿಗೆ ತರಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.