PEPE; ಜೇನು ಕುರುಬ ಹಾಡಲ್ಲಿ ಪೆಪೆ; ರಗಡ್‌ ಲುಕ್‌ನಲ್ಲಿ ವಿನಯ್‌ ಮಿಂಚು


Team Udayavani, Aug 11, 2024, 4:30 PM IST

pepe movie new song

ವಿನಯ್‌ ರಾಜ್‌ ಕುಮಾರ್‌ ನಟಿಸಿರುವ ಪೆಪೆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಟೈಟಲ್‌ ಹಾಗೂ ಟೀಸರ್‌ ಮೂಲಕ ಗಮನ ಸೆಳೆದಿರುವ ಈ ಚಿತ್ರ ಈಗ ಸೆನ್ಸಾರ್‌ ಪಾಸಾಗಿದ್ದು, ಸೆನ್ಸಾರ್‌ನಿಂದ ಎ ಪ್ರಮಾಣ ಪತ್ರ ಪಡೆದಿದೆ.

ಈಗ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜೇನು ಕುರುಬ ಬುಡಗಟ್ಟು ಜನಾಂಗದ ಆಚಾರ ವಿಚಾರ ತೆರೆದಿಡುವ ಗೀತೆಗೆ ಗಿರಿಜನ ಸಮಗ್ರ ಅಭಿವೃದ್ದಿ ಕಲಾ ಸಂಸ್ಥೆ ಹಾಗೂ ಜೆ.ಜಿ.ಕುಮಾರ ಧ್ವನಿಯಾಗಿದ್ದು, ಪೂರ್ಣಚಂದ್ರ ತೇಜಸ್ವಿ ಟ್ಯೂನ್‌ ಹಾಕಿದ್ದಾರೆ. ಇನ್ನೂ ಚಿತ್ರತಂಡ ಖುದ್ದು ಹೇಳಿಕೊಂಡಂತೆ ಇಡೀ ಚಿತ್ರದ ಸೌಂಡ್‌ ಡಿಸೈನ್‌ ಬೇರೆ ರೀತಿ ಇದೆ.

ಕ್ಲಾಸ್‌ ಸಿನಿಮಾಗಳ ಮೂಲಕ ಕನ್ನಡ ಸಿನಿಪ್ರೇಮಿಗಳನ್ನು ರಂಜಿಸಿದ್ದ ವಿನಯ್‌ ರಾಜ್‌ ಕುಮಾರ್‌ ಪೆಪೆಗಾಗಿ ಮಾಸ್‌ ಅವತಾರ ತಾಳಿದ್ದಾರೆ. ಯುವ ನಿರ್ದೇಶಕ ಶ್ರೀಲೇಶ್‌ ಎಸ್‌ ನಾಯರ್‌ ನಿರ್ದೇಶನದಲ್ಲಿ ವಿನಯ್‌ ರಗಡ್‌ ಲುಕ್‌ ಅಬ್ಬರಿಸಿದ್ದಾರೆ. ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್‌ ಕಾಣಿಸಿಕೊಂಡಿಲ್ಲ.

ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್, ಯಶ್‌ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್‌ ಡಿ. ಪಡೀಲ್‌ ನಟಿಸಿದ್ದಾರೆ. “ಪೆಪೆ’ ಚಿತ್ರಕ್ಕೆ ಅಭಿಷೇಕ್‌ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ. ಡಾ.ರವಿವರ್ಮ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ.

ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ “ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್‌ ಸಿನಿ ವೆಂಚರ್‌, ದೀಪ ಫಿಲಂಸ್‌ ಬ್ಯಾನರ್‌ನಡಿ ಉದಯ್‌ ಶಂಕರ್‌.ಎಸ್‌ ಹಾಗೂ ಕೋಲಾರದ ಬಿ.ಎಮ.ಶ್ರೀರಾಮ್‌ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಟಾಪ್ ನ್ಯೂಸ್

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.