Saligrama ಗುರುನರಸಿಂಹ ದೇಗುಲದ ಅನ್ನದಾನ ನಿಧಿಗೆ 1 ಕೋ.ರೂ. ನೆರವು
Team Udayavani, Aug 11, 2024, 11:40 PM IST
ಕೋಟ: ಬೆಂಗಳೂರಿನ ಹೊಟೇಲ್ ಇಂದ್ರಪ್ರಸ್ಥದ ಮಾಲಕ ಹರ್ತಟ್ಟು ಪ್ರಕಾಶ ಮಯ್ಯ ಮತ್ತು ಮಂಜುಳಾ ದಂಪತಿ ಯಮುನಾ ಮತ್ತು ಚಂದ್ರಶೇಖರ ಮಯ್ಯ ಸ್ಮರಣಾರ್ಥವಾಗಿ ಸಾಲಿಗ್ರಾಮ ಗುರುನರಸಿಂಹ ದೇಗುಲದ ಶಾಶ್ವತ ಭೋಜನ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಇದರ ನೆನಪಿಗಾಗಿ ಶಾಶ್ವತ ಫಲಕವನ್ನು ಇತ್ತೀಚೆಗೆ ಅನಾವರಣಗೊಳಿಸಲಾಯಿತು.
ಶಾಶ್ವತ ಫಲಕ ಅನಾವರಣಗೊಳಿಸಿ ಮಾತನಾಡಿದ ಪ್ರಕಾಶ ಮಯ್ಯ, ಈ ದೇವಸ್ಥಾನದಲ್ಲಿ ದಿನಂಪ್ರತಿ ನಡೆಯುತ್ತಿರುವ ಅನ್ನ ದಾಸೋಹವು ಶುಚಿ, ರುಚಿ ಮತ್ತು ಸಮಯ ಕ್ಲಪ್ತತೆಗೆ ಹೆಸರುವಾಸಿಯಾಗಿದೆ. ದೈವ ಪ್ರೇರಣೆಯಂತೆ ಭೋಜನ ನಿಧಿಗೆ ದೇಣಿಗೆ ನೀಡಿರುವುದಾಗಿ ತಿಳಿಸಿದರು.
ದಾನಿಗಳನ್ನು ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಡಾ| ಕೆ.ಎಸ್.ಕಾರಂತರು ಕ್ಷೇತ್ರದ ವತಿಯಿಂದಗೌರವಿಸಿದರು.
ದೇಗುಲದ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ,ಕೂಟ ಮಹಾಜಗತ್ತಿನ ಕೇಂದ್ರ ಸಂಸ್ಥೆಯಮಾಜಿ ಕೋಶಾಧಿಕಾರಿ ಕಾರ್ಕಡತಾರಾನಾಥ ಹೊಳ್ಳ ಮೊದಲಾದವರಿದ್ದರು.ದೇಗುಲದ ಸಿಬಂದಿ ಗಣೇಶ್ ಭಟ್ ಕಾರ್ಯಕ್ರಮ ನಿರೂಪಿಸಿ, ಸಿಬಂದಿ ಶ್ರೀಕಾಂತ ಕಲ್ಕೂರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.