GPKL 2024; ಹರಿಯಾಣದಲ್ಲಿ ಮೊದಲ ಮಹಿಳಾ ಕಬಡ್ಡಿ ಲೀಗ್
Team Udayavani, Aug 12, 2024, 6:04 AM IST
ಹೊಸದಿಲ್ಲಿ: ಭಾರತದಲ್ಲಿ ಮಹಿಳಾ ಕಬಡ್ಡಿಗೂ ಉತ್ತೇಜನ ನೀಡುವ ಉದ್ದೇಶದಿಂದ ಮೊದಲ ಬಾರಿಗೆ ಜಾಗತಿಕ ಮಟ್ಟದ ಮಹಿಳಾ ಕಬಡ್ಡಿ ಲೀಗ್ ಪಂದ್ಯಾವಳಿ ನಡೆಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಸೆಪ್ಟೆಂಬರ್ನಲ್ಲಿ ಮೊದಲ ಮಹಿಳಾ ಕೂಟವಾಗಿ ಗ್ಲೋಬಲ್ ಪ್ರವಾಸಿ ವುಮೆನ್ಸ್ ಕಬಡ್ಡಿ ಲೀಗ್ (ಜಿಪಿಕೆಎಲ್) ಹರಿಯಾಣದಲ್ಲಿ ನಡೆಯಲಿದೆ.
ಉದ್ದೇಶಿತ ಈ ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಇಂಗ್ಲೆಂಡ್, ಪೋಲೆಂಡ್, ಆರ್ಜೆಂಟೀನಾ, ಕೆನಡಾ, ಇಟಲಿ ಸೇರಿದಂತೆ ಒಟ್ಟು 15 ರಾಷ್ಟ್ರಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.