Weather Report ಕರಾವಳಿ: ಮಳೆ ಇಳಿಕೆ; ಸೆಕೆೆ ಏರಿಕೆ
Team Udayavani, Aug 12, 2024, 12:18 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಇಳಿಕೆಯಾದಂತೆ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡಿದೆ.
ಜಿಲ್ಲೆಯಲ್ಲಿ ರವಿವಾರ ಸೆಕೆಯಿಂದ ಕೂಡಿದ ವಾತಾವರಣ ಇತ್ತು. ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 30 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.3 ಡಿ.ಸೆ. ಏರಿಕೆ ಮತ್ತು 24.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಏರಿಕೆಯಾಗಿತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆ, ಮೋಡದಿಂದ ಕೂಡಿದ ವಾತಾವರಣ ಇರುವ
ಸಾಧ್ಯತೆ ಇದೆ.
ಉಡುಪಿಯಲ್ಲೂ ಇಳಿಕೆ
ಉಡುಪಿ: ಜಿಲ್ಲೆಯಲ್ಲಿ ರವಿವಾರ ಮಳೆ ಕಡಿಮೆಯಾಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಿದೆ. ಉಡುಪಿ, ಕಾಪು, ಪಡುಬಿದ್ರಿ, ಕಾರ್ಕಳ, ಕುಂದಾಪುರ, ಬೈಂದೂರು ಭಾಗದಲ್ಲಿ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಬಿಟ್ಟುಬಿಟ್ಟು ಮಳೆ ಸುರಿದಿದೆ.
ಶನಿವಾರ ತಡರಾತ್ರಿ ಕೆಲವೆಡೆ ಹೆಚ್ಚು ಮಳೆಯಾಗಿದೆ. ರವಿವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 11.1 ಮಿ. ಮೀ. ಸರಾಸರಿ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
MUST WATCH
ಹೊಸ ಸೇರ್ಪಡೆ
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.