India-Maldives ಸ್ನೇಹ ವೃದ್ಧಿಗೆ ಸಹಮತ: ವಿಪಕ್ಷಗಳ ಬೆಂಬಲ
Team Udayavani, Aug 12, 2024, 6:01 AM IST
ಮಾಲೆ: ಭಾರತದೊಂದಿಗೆ ಮಾಲ್ದೀವ್ಸ್ನ ಸ್ನೇಹ ಸಂಬಂಧವನ್ನು ಪುನಃಸ್ಥಾಪಿಸಲು ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಮುಂದಾಗಿರುವಂತೆಯೇ ಮುಯಿಜ್ಜು ನಿರ್ಣಯಕ್ಕೆ ಅಲ್ಲಿನ ವಿಪಕ್ಷಗಳೂ ಸಮ್ಮತಿಸಿವೆ.
ಮಾಲ್ದೀವ್ಸ್ಗೆ ಯಾವುದೇ ಸಂಕಟ ಎದುರಾದರೂ ಮೊದಲಿಗೆ ಸ್ಪಂದಿಸುವ ರಾಷ್ಟ್ರವೇ ಭಾರತ. ಹಾಗಾಗಿ ಅದರ ಜತೆಗಿನ ಸಂಬಂಧ ಸುಧಾರ ಣೆಗೆ ಮುಯಿಜ್ಜು ಕೈಗೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲವಿದೆ ಎಂದು ವಿಪಕ್ಷವಾದ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷ ಅಬ್ದುಲ್ಲಾ ಶಾಹೀದ್ ಹೇಳಿದ್ದಾರೆ.
ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾಲ್ದೀವ್ಸ್ ಪ್ರವಾಸದಲ್ಲಿದ್ದು, ಉಭಯ ದೇಶಗಳ ಸ್ನೇಹ ಸಂಬಂಧ ವೃದ್ಧಿಸುವ ಕುರಿತು ಇಬ್ಬರೂ ನಾಯಕರು ಹಲವು ನಿರ್ಣಯ ಘೋಷಿಸಿದ ಬೆನ್ನಲ್ಲೇ ಶಾಹೀದ್ ಅವರ ಈ ಹೇಳಿಕೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.