Mumbai; ಶಿಕ್ಷಕ ಮತ್ತು ಸಹಪಾಠಿಗಳ ಹೆಸರು ಬರೆದಿಟ್ಟು 13ರ ಬಾಲಕ ಆತ್ಮಹತ್ಯೆಗೆ ಶರಣು

Team Udayavani, Aug 12, 2024, 8:59 AM IST

Mumbai; A 13-year-old boy ends his life After  writing the names of his teachers and classmates

ಮುಂಬೈ: ಶಾಲೆಯಲ್ಲಿ ಕಿರುಕುಳ ತಾಳಲಾರದೆ 8ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್‌ ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

13 ವರ್ಷದ ಬಾಲಕ ತನ್ನ ಶಿಕ್ಷಕ ಮತ್ತು ಆತನ ಕೆಲವು ಸಹಪಾಠಿಗಳನ್ನು ದೂಷಿಸಿ ಪತ್ರ ಬರೆದಿಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹದಿಹರೆಯದ ಹುಡುಗ ಮುಂಬೈ ಸಮೀಪದ ಕಲ್ಯಾಣ್ ಪೂರ್ವದ ಪ್ರಮುಖ ಶಾಲೆಯಲ್ಲಿ ಓದುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಸಂಜೆ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಘಟನೆ ನಡೆದಾಗ ಅವರ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.