Bengaluru: ನರ್ಸಿಂಗ್‌ ವಿದ್ಯಾರ್ಥಿನಿ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದ ಯುವಕ ಸೆರೆ


Team Udayavani, Aug 12, 2024, 12:34 PM IST

mis behaviour

ಬೆಂಗಳೂರು: ರಾತ್ರಿ ವೇಳೆ ನಡೆದು ಹೋಗುತ್ತಿದ್ದ ನರ್ಸಿಂಗ್‌ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸೋಲದೇ ವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಬಸವರಾಜು(29) ಬಂಧಿತ. ಆರೋಪಿ ಜುಲೈ 30ರಂದು ಸಪ್ತಗಿರಿ ಕಾಲೇಜು ಸಮೀಪದಲ್ಲಿ ನಡೆದು ಹೋಗುತ್ತಿದ್ದ ಉತ್ತರ ಭಾರತ ಮೂಲದ ಯುವತಿಗೆ ಕಿರುಕುಳ ನೀಡಿದ್ದ. ಈ ಸಂಬಂಧ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಕಲಬುರಗಿ ಮೂಲದ ಬಸವರಾಜು, ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಚಿಕ್ಕ ಬಾಣಾವಾರದ ಮಾರುತಿನಗರದಲ್ಲಿ ವಾಸವಾಗಿದ್ದ. ಸಮೀಪದ ಮೆಡಿಕಲ್‌ ನ್ಪೋರ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಕಳೆದ ಜು.30 ರಂದು ರಾತ್ರಿ 9 ಗಂಟೆಯಲ್ಲಿ ಸಪ್ತಗಿರಿ ಕಾಲೇಜು ಮುಂಭಾಗದ ಪಾದಚಾರಿ ಮಾರ್ಗದಲ್ಲಿ ನರ್ಸಿಂಗ್‌ ವಿದ್ಯಾರ್ಥಿನಿ ಯೊಬ್ಬರು ನಡೆದುಕೊಂಡು ಹೋಗುತ್ತಿದ್ದರು. ಅದೇ ವೇಳೆ ಆರೋಪಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಆಕೆಯನ್ನು ಕಂಡು ಬೈಕ್‌ ನಿಲ್ಲಿಸಿ, ಏಕಾಏಕಿ ಆಕೆಯನ್ನು ತಬ್ಬಿಕೊಂಡಿದ್ದಾನೆ. ಬಳಿಕ ಅಸಭ್ಯವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ ಬೈಕ್‌ ಹತ್ತಿ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.

ಈ ಕುರಿತು ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಸಮೀಪದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದಾಗ ಆರೋಪಿಯ ಸುಳಿವು ಸಿಕ್ಕಿದ್ದು, ಇದೀಗ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.