Woman Doctor Case: ಆ.18ರೊಳಗೆ ಪ್ರಕರಣ ಬೇಧಿಸದಿದ್ದರೆ, ಸಿಬಿಐಗೆ ಹಸ್ತಾಂತರ; ಮಮತಾ

ನಮ್ಮ ಪೊಲೀಸರು ತೀವ್ರವಾಗಿ ತನಿಖೆ ನಡೆಸುತ್ತಿದ್ದಾರೆ

Team Udayavani, Aug 12, 2024, 5:57 PM IST

Woman Doctor Case: ಆ.18ರೊಳಗೆ ಪ್ರಕರಣ ಬೇಧಿಸದಿದ್ದರೆ, ಸಿಬಿಐಗೆ ಹಸ್ತಾಂತರ; ಮಮತಾ

ಕೋಲ್ಕತಾ: ಆರ್‌ ಜಿ ಕರ್‌ ಮೆಡಿಕಲ್‌ ಕಾಲೇಜ್‌ ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ, ಕೊಲೆಗೀಡಾದ ವೈದ್ಯೆಯ ನಿವಾಸಕ್ಕೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಭೇಟಿ ನೀಡಿ ಮಾತುಕತೆ ನಡೆಸಿರುವುದಾಗಿ ವರದಿ ತಿಳಿಸಿದೆ.

ವೈದ್ಯೆಯ ಮೇಲಿನ ಅತ್ಯಾಚಾರ, ಹತ್ಯೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ, ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿರುವ ನಡುವೆಯೇ ಮಮತಾ ಬ್ಯಾನರ್ಜಿ ಮೃತ ವೈದ್ಯೆಯ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಸಂತ್ರಸ್ತೆ ಮನೆಯ ಕುಟುಂಬ ಸದಸ್ಯರ ಜತೆಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ, ಇದೊಂದು ತುಂಬಾ ನೋವಿನ ಸಂಗತಿಯಾಗಿದೆ. ಈ ಘಟನೆಯಲ್ಲಿ ಯಾರೇ ಶಾಮೀಲಾಗಿರಲಿ ತಕ್ಷಣವೇ ಶಿಕ್ಷೆಯಾಗಬೇಕು. ಈ ಪ್ರಕರಣ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ನಲ್ಲಿ ವಿಚಾರಣೆ ನಡೆಯಬೇಕು ಎಂದು ನಾವು ಒತ್ತಾಯಿಸುತ್ತೇವೆ.

ಒಂದು ವೇಳೆ ಕೋಲ್ಕತಾ ಪೊಲೀಸರು ಆಗಸ್ಟ್‌ 18ರೊಳಗೆ ವೈದ್ಯೆಯ ಈ ಪ್ರಕರಣ ಬೇಧಿಸಲು ವಿಫಲರಾದರೆ ಸಿಬಿಐಗೆ ಹಸ್ತಾಂತರಿಸಲಾಗುವುದು ಎಂದು ಮಮತಾ ಬ್ಯಾನರ್ಜಿ ಹೇಳಿದರು. ನಮ್ಮ ಪೊಲೀಸರು ತೀವ್ರವಾಗಿ ತನಿಖೆ ನಡೆಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.