Manipal; ಗಾಂಜಾ ಸೇವನೆ ಆರೋಪಿ ಪೊಲೀಸರ ವಶಕ್ಕೆ
Team Udayavani, Aug 12, 2024, 9:08 PM IST
ಮಣಿಪಾಲ: ಮಣಿಪಾಲ ಪರಿಸರದಲ್ಲಿ ಗಾಂಜಾ ಸೇವಿಸಿದ್ದ ನಿಹಾದ್(27)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಣಿಪಾಲ ಕೆಎಂಸಿ ಫೊರೆನ್ಸಿಕ್ ವರದಿ ಆರೋಪಿ ಗಾಂಜಾ ಸೇವಿಸಿರುವುದು ದೃಢಪಡಿಸಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ: ವ್ಯಕ್ತಿ ನಾಪತ್ತೆ
ಮಣಿಪಾಲ: 80 ಬಡಗುಬೆಟ್ಟು ಗ್ರಾಮದ ರವಿಕುಮಾರ್ (32) ಅವರು ಮಣಿಪಾಲದ ಚಪ್ಪಲಿ ಅಂಗಡಿಯಿಂದ ಮನೆಗೆ ಹೋಗುವುದಾಗಿ ಹೋದವರು ನಾಪತ್ತೆಯಾಗಿದ್ದಾರೆ.
ಕನ್ನಡ, ಹಿಂದಿ, ತಮಿಳು ಭಾಷೆ ಮಾತನಾಡುತ್ತಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.