Independence Day; ಮಂಗಳೂರು-ಕೊಚ್ಚುವೇಲಿ ವಿಶೇಷ ರೈಲು ಸಂಚಾರ
Team Udayavani, Aug 12, 2024, 11:53 PM IST
ಮಂಗಳೂರು: ಸ್ವಾತಂತ್ರ್ಯೋತ್ಸವದ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ಹಗುರಗೊಳಿಸಲು ಮಂಗಳೂರು ಜಂಕ್ಷನ್-ಕೊಚ್ಚುವೇಲಿ ಮಧ್ಯೆ ಹೆಚ್ಚುವರಿ ರೈಲು ಸಂಚರಿಸಲಿದೆ.
ನಂ.06041 ಮಂಗಳೂರು ಜಂಕ್ಷನ್-ಕೊಚ್ಚುವೇಲಿ ರೈಲು ಆ.17ರಂದು ರಾತ್ರಿ 7.30ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಗ್ಗೆ 8ಕ್ಕೆ ಕೊಚ್ಚುವೇಲಿ ತಲುಪಲಿದೆ.
ನಂ.06042 ಕೊಚ್ಚುವೇಲಿ ಮಂಗಳೂರು ಜಂಕ್ಷನ್ ವಿಶೇಷ ರೈಲು ಆ.18ರಂದು ಕೊಚ್ಚುವೇಲಿಯಿಂದ ಸಂಜೆ 6.40ಕ್ಕೆ ಹೊರಟು ಮರುದಿನ ಬೆಳಗ್ಗೆ 7ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. 14 ಸ್ಲಿàಪರ್, 3 ಜನ ರಲ್, 2 ಲಗೇಜ್ ವ್ಯಾನ್ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.