High Court ಮಾರ್ಮಿಕ ಪ್ರಶ್ನೆ: ತಾ.ಪಂ., ಜಿ.ಪಂ.ಗೆ ಚುನಾವಣೆ ನಡೆದಿಲ್ಲವೇ?

ಕ್ಷೇತ್ರಗಳಿಗೆ ಮೀಸಲು ಪ್ರಕ್ರಿಯೆ 4 ವಾರದಲ್ಲಿ ಪೂರ್ಣ; ರಾಜ್ಯ ಸರಕಾರ ಸ್ಪಷ್ಟನೆ

Team Udayavani, Aug 13, 2024, 6:45 AM IST

highcort dharwad

ಬೆಂಗಳೂರು: ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಚುನಾವಣೆ ನಡೆದಿಲ್ಲವೇ ಎಂದು ಅಚ್ಚರಿ ವ್ಯಕ್ತಪಡಿಸಿದ ಹೈಕೋರ್ಟ್‌, ಅಧಿಕಾರ ವಿಕೇಂದ್ರೀಕ ರಣಕ್ಕೆ ಸಂಬಂಧಿಸಿದ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ ಎಂದು ರಾಜ್ಯ ಸರಕಾರವನ್ನು ಮಾರ್ಮಿಕವಾಗಿ ಪ್ರಶ್ನಿಸಿದೆ.

ನ್ಯಾಯಾಲಯಕ್ಕೆ ನೀಡಿದ ಭರವಸೆ ಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ. ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫ‌ಲ ವಾಗಿರುವ ರಾಜ್ಯ ಸರಕಾರದ ವಿರುದ್ಧ ರಾಜ್ಯ ಚುನಾವಣ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಜತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠ ಆದೇಶ ಪಾಲಿಸುವಲ್ಲಿ ಸರಕಾರ ವಿಫ‌ಲವಾಗಿದೆ ಎಂದು 2023ರಲ್ಲಿ ಸಲ್ಲಿಸಲಾದ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು.

ಈ ವೇಳೆ ಅರ್ಜಿದಾರರ ಪರ ವಕೀಲ ಮೊಹಮ್ಮದ್‌ ತಾಹಿರ್‌ ವಾದ ಮಂಡಿಸಿ, ನಾಲ್ಕು ವರ್ಷಗಳಿಂದ ರಾಜ್ಯದ ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕ್‌ ಪಂಚಾಯತ್‌ಗಳು ಆಡಳಿತಾ ಧಿಕಾರಿಗಳ ಅಧೀನದಲ್ಲಿವೆ. ಕಾನೂನಿನ ಪ್ರಕಾರ ಅವಧಿ ಮುಗಿಯುವ ಆರು ತಿಂಗಳಲ್ಲಿ ಚುನಾವಣೆ ನಡೆಸಬೇಕು ಎಂಬ ವಿಚಾರವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ, ಲೋಕಸಭೆ ಚುನಾವಣೆ ಹಾಗೂ ಇನ್ನಿತರ ಕಾರಣಗಳಿಗೆ ತಾ.ಪಂ. ಜಿ.ಪಂ. ಚುನಾವಣೆ ವಿಳಂಬವಾಗಿದೆ. ಈಗಾಗಲೇ ರಾಜ್ಯದ ಎಲ್ಲ 31 ಜಿ.ಪಂ.ಗಳ ಕ್ಷೇತ್ರ ಪುನರ್‌ವಿಂಗಡಣೆ ಕಾರ್ಯ ಮುಗಿದಿದೆ. ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇದಕ್ಕಾಗಿ ನಾಲ್ಕು ವಾರ ಕಾಲಾವಕಾಶ ಬೇಕೆಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆ ಯನ್ನು ಸೆಪ್ಟೆಂಬರ್‌ 5ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.