D.K. Shivakumar ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Aug 13, 2024, 6:05 AM IST
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿರುವ ಪ್ರಕರಣದ ತನಿಖೆಗಾಗಿ ಹಿಂದಿನ ಬಿಜೆಪಿ ಸರಕಾರ ನೀಡಿದ್ದ ಅನುಮತಿಯನ್ನು ಈಗಿನ ಕಾಂಗ್ರೆಸ್ ಸರಕಾರ ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ರಾಜ್ಯ ಸರಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ಕುರಿತು ಸೋಮವಾರ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾ| ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರಕರಣದ ತೀರ್ಪನ್ನು ಕಾಯ್ದಿರಿಸುತ್ತಿರುವುದಾಗಿ ಹೇಳಿತು. ಸಿಬಿಐ ಪರ ವಿಶೇಷ ಸರಕಾರಿ ಅಭಿಯೋಜಕ ಪಿ. ಪ್ರಸನ್ನಕುಮಾರ್, ರಾಜ್ಯ ಸರಕಾರದ ಪರ ಕಪಿಲ್ ಸಿಬಲ್, ಯತ್ನಾಳ್ ಪರ ವೆಂಕಟೇಶ್ ದಳವಾಯಿ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.