Bihar ದೇಗುಲದಲ್ಲಿ ಕಾಲ್ತುಳಿತಕ್ಕೆ 7 ಸಾವು: ಮೃತರೆಲ್ಲ ಕನ್ವರೀಯರು?
Team Udayavani, Aug 13, 2024, 1:14 AM IST
ಜೆಹನಾಬಾದ್ (ಬಿಹಾರ): ಇಲ್ಲಿನ ಬಾಬಾ ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ರವಿವಾರ ತಡರಾತ್ರಿ ನಡೆದ ಕಾಲ್ತುಳಿತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ 6 ಮಂದಿ ಮಹಿಳೆಯರಾಗಿದ್ದು, ಎಲ್ಲರೂ ಕನ್ವರ್‌ಯಾತ್ರಿಗಳು ಎಂಬ ಶಂಕೆಯಿದೆ.
16 ಮಂದಿ ಗಾಯ ಗೊಂಡಿದ್ದಾರೆ. ಯಾತ್ರಿಗಳು ಹಾಗೂ ಹೂವಿನ ವ್ಯಾಪಾರಿಗಳ ನಡುವೆ ನಡೆದ ಜಗಳ ಈ ಕಾಲ್ತುಳಿತಕ್ಕೆ ದಾರಿ ಮಾಡಿಕೊಟ್ಟಿರಬಹುದು ಎನ್ನಲಾಗಿದೆ. ರವಿವಾರ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಕಾಲು¤ಳಿತ ನಡೆಯಿತು ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೃತಪಟ್ಟವರ ಕುಟುಂಬಕ್ಕೆ ಬಿಹಾರ ಮುಖ್ಯಮಂತ್ರಿ ತಲಾ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ದೇವಸ್ಥಾನ ಆಡಳಿತ ಮಂಡಳಿಯೂ ಪರಿಹಾರ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.