Bengaluru: ಪರೀಕ್ಷೆಯಲ್ಲಿ ಫೇಲ್‌ ಆಗಿದಕ್ಕೆ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ!


Team Udayavani, Aug 13, 2024, 10:59 AM IST

Bengaluru: ಪರೀಕ್ಷೆಯಲ್ಲಿ ಫೇಲ್‌ ಆಗಿದಕ್ಕೆ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ!

ಬೆಂಗಳೂರು: ಮೊದಲ ವರ್ಷದ ಬಿಎಸ್ಸಿಯ ಎರಡು ವಿಷಯಗಳಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೊಬ್ಬ ಬೇಸರಗೊಂಡು ಡೆತ್‌ನೋಟ್‌ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.

ಜಮ್ಮು-ಕಾಶ್ಮೀರ ಮೂಲದ ತನ್ವೀರ್‌ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಭಾನುವಾರ ಮಧ್ಯಾಹ್ನ ಪೋಷಕರು ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಪೇಯಿಂಗ್‌ ಗೆಸ್ಟ್‌ (ಪಿ.ಜಿ.) ಮಾಲೀಕರು ಕೋಣೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಜಮ್ಮು-ಕಾಶ್ಮೀರ ಮೂಲದ ತನ್ವೀರ್‌ ನಗರದ ಹೊರವಲಯದ ರೇವಾ ವಿಶ್ವವಿದ್ಯಾಲಯದಲ್ಲಿ 2ನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ. ಕಟ್ಟಿಗೇನಹಳ್ಳಿ ಪಿ.ಜಿ.ಯಲ್ಲಿ ನೆಲೆಸಿದ್ದ. ಮೊದಲ ವರ್ಷದ ಬಿಎಸ್ಸಿ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್‌ ಆಗಿದ್ದ. ಅದರಿಂದ ಮನನೊಂದು ಪಿ.ಜಿ.ರೂಮ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ಮಧ್ಯಾಹ್ನ ಪೋಷಕರು ತನ್ವೀರ್‌ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿಲ್ಲ. ಅನುಮಾನಗೊಂಡು ಪಿ.ಜಿ.ಮಾಲೀಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಈ ವೇಳೆ ಪಿ.ಜಿ.ಮಾಲೀಕರು ರೂಮ್‌ಗೆ ತೆರಳಿ ನೋಡಿದಾಗ ತನ್ವೀರ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದರು.

ಸೋಮವಾರ ಸಂಜೆ ಜಮ್ಮು-ಕಾಶ್ಮೀರದಿಂದ ಪೋಷಕರು ನಗರಕ್ಕೆ ಬಂದಿದ್ದು, ಅವರ ಅನುಮತಿ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ ವಾರಸು ದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಯಲಹಂಕ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ನನ್ನ ಸಾವಿಗೆ ನಾನೇ  ಕಾರಣ: ಡೆತ್‌ನೋಟ್‌: ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀ ಸರು ಪರಿಶೀಲಿಸಿ, ಮೃತದೇಹವನ್ನು ಮರಣೋ ತ್ತರ ಪರೀಕ್ಷೆಗೆ ಸಮೀಪದ ಆಸ್ಪತ್ರೆಗೆ ರವಾನಿಸಿ ದ್ದಾರೆ. ಬಳಿಕ ಜಮ್ಮು-ಕಾಶ್ಮೀರದಲ್ಲಿರುವ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಮರಣಪತ್ರ ಸಿಕ್ಕಿದ್ದು, ಪರೀಕ್ಷೆಯಲ್ಲಿ ಫೇಲ್‌ ಆಗಿರುವುದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಮರಣಪತ್ರದಲ್ಲಿ ಉಲ್ಲೇಖೀಸಿರುವುದು ಪತ್ತೆಯಾಗಿದೆ.

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.