Udupi: ತ್ರಿಶಾ ಕ್ಲಾಸಸ್: ಸಿಎ ಇಂಟರ್ ಮೀಡಿಯೇಟ್ ಮಾಹಿತಿ ಕಾರ್ಯಾಗಾರ
Team Udayavani, Aug 13, 2024, 12:55 PM IST
ಉಡುಪಿ: ತ್ರಿಶಾ ಕ್ಲಾಸಸ್ ವತಿಯಿಂದ ಕಟಪಾಡಿ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಸಿಎ ಇಂಟರ್ ಮೀಡಿಯೇಟ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ರವಿವಾರ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕ ಗೋಪಾಲಕೃಷ್ಣ ಭಟ್ ಮಾತನಾಡಿ, 1998ರಿಂದ ಆರಂಭವಾದ ಸಂಸ್ಥೆ ಇದೀಗ 26 ವರ್ಷಗಳನ್ನು ಪೂರೈಸಿದ್ದು ಸುಮಾರು 70 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಸಿಎ ಇಂಟರ್ ಮೀಡಿಯೇಟ್ ಕೋರ್ಸ್ ಹಾಗೂ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಮಾಹಿತಿ ನೀಡಿದರು.
ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ವಿಫ್ನೇಶ್ ಶೆಣೈ, ಸಿದ್ಧಾಂತ್ ಫೌಂಡೇಶನ್ ಟ್ರಸ್ಟಿ ರಾಮ್ ಪ್ರಭು, ಸಂಸ್ಥೆಯ ಸಿಬಂದಿ, ಪೋಷಕರು ಉಪಸ್ಥಿತರಿದ್ದರು. ಪ್ರಜ್ಞಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.