Thekkatte: ಸ್ಕೂಟರ್- ಟ್ರ್ಯಾಕ್ಟರ್ ಢಿಕ್ಕಿ ; ವಾಹನ ಜಖಂ
Team Udayavani, Aug 13, 2024, 7:55 PM IST
ತೆಕ್ಕಟ್ಟೆ: ಇಲ್ಲಿನ ಬಿದ್ಕಲ್ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಎದುರಿನ ಪ್ರಮುಖ ರಸ್ತೆಯಲ್ಲಿ ಟ್ರ್ಯಾಕ್ಟರ್ವೊಂದು ಟಿವಿಎಸ್ ಜುಪಿಟರ್ ವಾಹನಕ್ಕೆ ಢಿಕ್ಕಿಯಾಗಿ ಸಂಪೂರ್ಣ ಜಖಂಗೊಂಡ ಘಟನೆ ಆ.13ರ ಮಂಗಳವಾರ ಸಂಜೆ ಸಂಭವಿಸಿದೆ.
ಬಿದ್ಕಲ್ಕಟ್ಟೆಯಿಂದ ಅಮಾಸೆಬೈಲು ಕಡೆಗೆ ಸಾಗುತ್ತಿದ್ದ ಟಿವಿಎಸ್ ಜುಪಿಟರ್ ವಾಹನಕ್ಕೆ ಎದುರಿನಿಂದ ಅತೀ ವೇಗದಿಂದ ಬಂದ ಟ್ರ್ಯಾಕ್ಟರ್ ನೇರವಾಗಿ ಬಂದು ಢಿಕ್ಕಿ ಹೊಡೆದಿದೆ.
ಘಟನೆಯ ತೀವ್ರತೆಗೆ ಟಿವಿಎಸ್ ಜುಪಿಟರ್ ವಾಹನದ ಮುಂಭಾಗದ ಚಕ್ರ ತುಂಡಾಗಿ ಸಂಪೂರ್ಣ ಜಖಂಗೊಂಡಿದೆ.
ಟಿವಿಎಸ್ ಜುಪಿಟರ್ ವಾಹನ ಸವಾರನ ಕೈ ಮತ್ತು ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.