Puttur: ಲಾಡ್ಜ್ ನಲ್ಲಿ ಭಿನ್ನ ಧರ್ಮದ ಜೋಡಿಯೆಂದು ತಪ್ಪು ಮಾಹಿತಿ
Team Udayavani, Aug 14, 2024, 6:30 AM IST
ಪುತ್ತೂರು: ಭಿನ್ನಧರ್ಮದ ಜೋಡಿಯೊಂದು ಪುತ್ತೂರು ನೆಹರುನಗರದ ಲಾಡ್ಜ್ ಒಂದರಲ್ಲಿ ಇರುವ ಬಗ್ಗೆ ಬಂದ ಮಾಹಿತಿ ಆದರಿಸಿ ಪೊಲೀಸರು ಪರಿಶೀಲನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.
ಭಿನ್ನಧರ್ಮದ ಜೋಡಿ ನೆಹರು ನಗರದ ವಸತಿ ಗೃಹದಲ್ಲಿ ಉಳಿದುಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಮಾಹಿತಿಯಂತೆ ಸ್ಥಳಕ್ಕೆ ತೆರಳಿ ದಾಖಲೆಗಳನ್ನು ಪರಿಶೀಲಿಸಿ ಕೊಠಡಿ ಬಾಡಿಗೆಗೆ ಪಡೆದು ಉಳಿದುಕೊಂಡಿದ್ದ ಜೋಡಿಯನ್ನು ವಿಚಾರಣೆ ನಡೆಸಿದಾಗ ಅವರು ಒಂದೇ ಧರ್ಮಕ್ಕೆ ಸೇರಿದ ಬೆಂಗಳೂರು ಮೂಲದ ದಂಪತಿಗಳೆಂದು ತಿಳಿದುಬಂದಿದೆ ಎನ್ನಲಾಗಿದೆ.
ಈ ಬಗ್ಗೆ ಲಾಡ್ಜ್ ನ ಮಾಲಕರು ಪ್ರತಿಕ್ರಿಯೆ ನೀಡಿದ್ದು, 4 ವರ್ಷಗಳ ಹಿಂದೆಯೇ ಅಗ್ರಿಮೆಂಟ್ ಮೂಲಕ ಲಾಡ್ಜ್ ನಡೆಸಲು ಬೇರೊಂದು ಸಂಸ್ಥೆಗೆ ಕೊಟ್ಟಿರುತ್ತೇವೆ. ಘಟನೆಯ ಬಗ್ಗೆ ನಮಗೆ ಹೆಚ್ಚೇನು ತಿಳಿದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.