![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 14, 2024, 4:49 AM IST
ದಾವಣಗೆರೆ: ಆದಿಜಾಂಬವ ಅಭಿವೃದ್ಧಿ ನಿಗಮದಡಿ ಕೊರೆಸಲಾಗಿದ್ದ ಕೊಳವೆ ಬಾವಿಗೆ ಒಬ್ಬ ಫಲಾನುಭವಿಗೆ ಹಳೆಯ ವಿದ್ಯುತ್ ಪರಿವರ್ತಕ (ಟಿಸಿ) ನೀಡಿದ್ದರೆ, ಇನ್ನೊಬ್ಬ ಫಲಾನುಭವಿಗೆ ನೀಡಬೇಕಿದ್ದ ವಿದ್ಯುತ್ ಪರಿವರ್ತಕವನ್ನು ಅಧಿಕಾರಿಗಳೇ ಮಾರಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮಂಗಳವಾರ ನಡೆದ ದಾವಣಗೆರೆ ತಾ.ಪಂ. ತ್ತೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಈ ವಿಷಯ ಬಹಿರಂಗಪಡಿಸಿದ್ದಾರೆ.
ಆದಿಜಾಂಬವ ಅಭಿವೃದ್ಧಿ ನಿಗಮದ ಮೂಲಕ ಕೊಳವೆಬಾವಿ ಕೊರೆಸಲಾಗಿದ್ದ ಕಂದಗಲ್ಲು ಗ್ರಾಮದ ಗಂಗಾಧರಪ್ಪ ಅವರಿಗೆ ಪಂಪ್‌ಸೆಟ್, ಪೈಪ್ ಕೊಟ್ಟಿದ್ದಾರೆ. ಆದರೆ ಹೊಸ ಟಿಸಿ ಬದಲು ಹಳೆಯದನ್ನು ಕೊಟ್ಟಿದ್ದಾರೆ. ಹುಲಿಕಟ್ಟೆ ಗ್ರಾಮದ ಚನ್ನಬಸಪ್ಪ ಅವರಿಗೆ ಕೊಳವೆಬಾವಿ ಕೊರೆಸಿದ 3 ವರ್ಷದ ಬಳಿಕ ಟಿಸಿಯನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾರೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ತಾ.ಪಂ. ಆಡಳಿತಾಧಿಕಾರಿ ಕೃಷ್ಣ ನಾಯ್ಕ ಮತ್ತು ಇಒ ರಾಮ ಭೋವಿ, ಕೂಡಲೇ ಈ ಬಗ್ಗೆ ತನಿಖೆ ಮಾಡಿ ವಾರದೊಳಗೆ ವಸ್ತುನಿಷ್ಠ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸೌಲಭ್ಯ ದುರ್ಬಳಕೆ ಮಾಡಿಕೊಂಡ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.