Kalaburagi; ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಕ್ಕೆ ಅವಕಾಶ ಕೊಡಲ್ಲ: ಶರಣಪ್ರಕಾಶ್‌


Team Udayavani, Aug 14, 2024, 5:08 AM IST

Janaushad will not be allowed in government hospitals: Sharanprakash patil

ಕಲಬುರಗಿ: ಯಾರು ಏನೇ ಹೇಳಲಿ, ಯಾವುದೇ ಕಾರಣಕ್ಕೂ ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರಗಳನ್ನು ತೆರೆಯಲು ಅವಕಾಶ ಕೊಡವುದಿಲ್ಲ. ನಮ್ಮ ಆಸ್ಪತ್ರೆಗಳಲ್ಲಿ ನಾವು ಉಚಿತವಾಗಿ ಔಷಧ ನೀಡುತ್ತಿದ್ದೇವೆ. ಜನೌಷಧ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತದೆ. ಆದ್ದರಿಂದ ಆಸ್ಪದವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ನಮಲ್ಲಿ ಬಡವರು ಚಿಕಿತ್ಸೆಗೆ ಬರುತ್ತಾರೆ. ಅವರಿಗೆ ಎಲ್ಲ ರೀತಿಯಿಂದ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಕೊಡಲು ನಾವು ಯೋಜನೆ ರೂಪಿಸುತ್ತಿದ್ದೇವೆ. ಅಂತಹದ್ದರಲ್ಲಿ ಜನೌಷಧಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜಾಗ ಅಥವಾ ಮಳಿಗೆ ತೆರೆಯಲು ಕೊಡುವುದು ಎಂದರೆ ಅದು ಬಡವರ ಲೂಟಿಗೆ ಅವಕಾಶ ಕೊಟ್ಟಂತೆ. ಆದ್ದರಿಂದ ಯಾವುದೇ ಕಾರಣಕ್ಕೆ ಇದಕ್ಕೆ ಅವಕಾಶ ಕೊಡಲ್ಲ ಎಂದರು.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.