Daily Horoscope; ಕ್ಷುಲ್ಲಕರ ಹಾವಳಿಗೆ ಅಂಜದಿರಿ. ಉದ್ಯೋಗ ಸ್ಥಾನದಲ್ಲಿ ಭರವಸೆಯ ಸನ್ನಿವೇಶ


Team Udayavani, Aug 14, 2024, 7:24 AM IST

Dina Bhavishya

ಮೇಷ: ಧ್ಯಾನ, ಲಘು ವ್ಯಾಯಾಮದಿಂದ ದೇಹಾರೋಗ್ಯ. ಉದ್ಯೋಗಸ್ಥರ ಪ್ರತಿಭೆಗೆ ಗೌರವ. ಉದ್ಯಮಗಳ ಬೆಳವಣಿಗೆಗೆ ಪೈಪೋಟಿಯ ಬಾಧೆ. ಆಪ್ತವರ್ಗದಿಂದ ಸಕಾಲಿಕ ನೆರವು. ಹಿರಿಯರ ಆರೋಗ್ಯದ ಕಡೆಗೆ ಲಕ್ಷ್ಯ ಇರಲಿ.

ವೃಷಭ: ಉದ್ಯೋಗದಲ್ಲಿ ಪದೋನ್ನತಿಗೆ ಪ್ರಯತ್ನ.ಸರಕಾರಿ ಅಧಿಕಾರಿಗಳಿಗೆ ಸ್ಥಾನ ಬದಲಾವಣೆ. ಖಾಸಗಿ ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರು, ಗೃಹಿಣಿಯರು ಮತ್ತು ಮಕ್ಕಳಿಗೆ ಉಲ್ಲಾ ಸದ ವಾತಾವರಣ.

ಮಿಥುನ: ಕ್ಷುಲ್ಲಕರ ಹಾವಳಿಗೆ ಅಂಜದಿರಿ. ಉದ್ಯೋಗ ಸ್ಥಾನದಲ್ಲಿ ಭರವಸೆಯ ಸನ್ನಿವೇಶ. ಸ್ವಂತ ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ಆಪ್ತರ ನೈತಿಕ ಬೆಂಬಲ ದಿಂದ ಧೈರ್ಯ ವರ್ಧನೆ. ವ್ಯವಹಾರ ನಿಮಿತ್ತ ಪೂರ್ವದ ಕಡೆಗೆ ಪ್ರಯಾಣ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಕೊಂಚ ಕಿರಿಕಿರಿ, ಉದ್ಯಮದ ಉತ್ಪಾದನೆಗಳಲ್ಲಿ ವೈವಿಧ್ಯ ಪಾಲನೆಗೆ ಪ್ರಾಶಸ್ತ್ಯ ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ.

ಸಿಂಹ: ನಿಧಾನವಾದರೂ ಸ್ಥಿರವಾದ ಪ್ರಗತಿ. ಉದ್ಯೋಗಸ್ಥರಿಗೆ ಹೆಚ್ಚು ದುಡಿಮೆಗೆ ಪ್ರೋತ್ಸಾಹ. ಬಾಯ್ದೆರೆ ಪ್ರಚಾರದಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿಗಳ ವೇಗ ವರ್ಧನೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.

ಕನ್ಯಾ: ಬಹುಪಾಲು ನೆಮ್ಮದಿಯ ದಿನ. ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ. ಉದ್ಯಮದಲ್ಲಿ ಶೀಘ್ರ ಪ್ರಗತಿ. ಉದ್ಯೋಗಾಸಕ್ತರನ್ನು ಅರಸಿ ಬರುವ ಅವಕಾಶಗಳು. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ತುಲಾ: ಉದ್ಯೋಗದಲ್ಲಿ ಯೋಗ್ಯತೆಗೆ ಸರಿಯಾದ ಮಾನ್ಯತೆ. ಅಕಸ್ಮಾತ್‌ ಧನಪ್ರಾಪ್ತಿ. ವಿತ್ತ ಸಂಸ್ಥೆಯ ನೆರವಿನಿಂದ ವ್ಯವಹಾರ ವಿಸ್ತರಣೆ.ಅವಿವಾಹಿತರಿಗೆ ವಿವಾಹ ಯೋಗ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಕೀರ್ತನೆ, ಭಜನೆ, ಸತ್ಸಂಗಗಳಲ್ಲಿ ಆಸಕ್ತಿ.

ವೃಶ್ಚಿಕ: ಉದ್ಯೋಗಸ್ಥರಿಗೆ ಸ್ವಯಂ ಯೋಗ್ಯತೆ ಯಿಂದ ಗೌರವ. ಉದ್ಯಮ ಭರದಲ್ಲಿ ಮುನ್ನಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಸರ್ವತ್ರ ಶ್ಲಾಘನೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.

ಧನು: ಸ್ವಲ್ಪ ಏರುಪೇರಾದ ವಾತಾವರಣ. ಆತ್ಮೀಯರಿಂದ ಸಕಾಲದಲ್ಲಿ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯಕ್ಕೆ ಅವಕಾಶ.

ಮಕರ: ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಉದ್ಯಮಿಗಳಿಗೆ ಶುಭದಿನ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.

ಕುಂಭ: ಹಲವು ಮೂಲಗಳಿಂದ ಆದಾಯ ವೃದ್ಧಿ. ಸರಕಾರಿ ನೌಕರರಿಗೆ ಕೆಲಸದ ಹೊರೆ. ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಆರೋಗ್ಯ ಉತ್ತಮ.

ಮೀನ: ಗುರುಕೃಪೆಯಿಂದ ಕಡಿಮೆಯಾದ ಶನಿಮಹಾತ್ಮನ ಕಾಟ. ಉದ್ಯೋಗ ಸ್ಥಾನದಲ್ಲಿ ಅನುಕೂಲ. ಸರಕಾರಿ ಅಧಿಕಾರಿಗಳಿಗೆ ಜನಗೌರವ. ಬಂಧುವರ್ಗದಲ್ಲಿ ಶುಭಕಾರ್ಯ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಹಿರಿಯರ, ಗೃಹಿಣಿಯರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.